ಸಿಎಂ ಸಿದ್ದರಾಮಯ್ಯ ವಿರುದ್ಧ ‘ಸುಳ್ಳು ಸುದ್ದಿ’; ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿ, ಸುದ್ದಿಪತ್ರಿಕೆಯ ರೀತಿಯಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ 7 ಮಂದಿ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. “ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌....

ಚಿತ್ರದುರ್ಗ | ಮತ್ತಷ್ಟು ರಂಗೇರಿದ ಚುನಾವಣಾ ರಣಕಣದಲ್ಲಿ ಇಪ್ಪತ್ತು ಅಭ್ಯರ್ಥಿಗಳು!

ಚುನಾವಣೆ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಸೋಮವಾರ ಮುಕ್ತಾಯಗೊಂಡಿದ್ದು, ನಾಲ್ವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ಸು ಪಡೆದಿದ್ದು, ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 20 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ   ಮಾರ್ಚ್ 28ರಿಂದ ಪ್ರಾರಂಭವಾದ ನಾಮಪತ್ರ...

ಹಾಸನ | ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಣ; ಅನುಮತಿ ಪಡೆಯದ ಪ್ರಿಂಟಿಂಗ್ ಪ್ರೆಸ್‌ಗೆ ಬೀಗಮುದ್ರೆ

ಚುನಾವಣಾಧಿಕಾರಿ ಅನುಮತಿ ಪಡೆಯದೇ ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್ ಮಾಲೀಕ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜೇಗೌಡ ವಿರುದ್ಧ ಚುನಾವಣಾ ಅಧಿಕಾರಿಗಳು ಪ್ರಕರಣ...

ಶಿವಮೊಗ್ಗ | ಭಾಷಣಕ್ಕಿಂತ ಸೇವಾ ಮನೋಭಾವ ದೊಡ್ಡದು: ಗೀತ ಶಿವರಾಜಕುಮಾರ್

ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಸೇವೆ ಸಲ್ಲಿಸುವುದು ಮುಖ್ಯ ಎಂದು ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಶಿವಮೊಗ್ಗದ ವಿನೋಬನಗರದ ಶ್ರೀರಾಮ ನಗರ (ಬೆಂಕಿನಗರ) ನಿವಾಸಿಗಳಿಂದ ಮಂಗಳವಾರ ಆಯೋಜಿಸಿದ್ದ 'ನವ...

ಶಿವಮೊಗ್ಗ | ನಾಲ್ವರು ಮುಖ್ಯಮಂತ್ರಿಗಳನ್ನು ಕೊಟ್ಟ ಜಿಲ್ಲೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ

ಈಶ್ವರಪ್ಪನವರು ಹೋದಲ್ಲಿ ಬಂದಲ್ಲಿ "ಅಪ್ಪ- ಮಕ್ಕಳಿಗೆ ಈ ಬಾರಿ ತಕ್ಕ ಶಾಸ್ತಿ ಮಾಡಿ" ಅಂತ ಪ್ರಚಾರ ಆರಂಭಿಸಿದ್ದಾರೆ. ಈಶ್ವರಪ್ಪ ಸ್ಪರ್ಧೆ ಮಾಡಿರುವ ಕಾರಣ ಶಿವಮೊಗ್ಗದಲ್ಲಿ ತ್ರಿಕೋನ ಸ್ಪರ್ಧೆ ಉಂಟಾಗಿದೆ   ಮಲೆನಾಡ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ...

ಜನಪ್ರಿಯ

ಈ ದಿನ ಸಂಪಾದಕೀಯ | ಲೈಂಗಿಕ ಹಗರಣದ ಆರೋಪಿಗಳಿಗೆ ಸ್ಥಾನಮಾನ; ನಗೆಪಾಟಲಿಗೀಡಾದ ಮೋದಿಯ ʼಬೇಟಿ ಬಚಾವೋʼ ಘೋಷಣೆ

ಅಮೆರಿಕದ ಕುಖ್ಯಾತ ಲೈಂಗಿಕ ಹಗರಣದ ಅಪರಾಧಿ ಎಪ್ಸ್ಟೀನ್‌ ಜೊತೆಗೆ ಸಂಪರ್ಕದಲ್ಲಿದ್ದ ಕೇಂದ್ರ...

ಉತ್ತರ ಕನ್ನಡ | ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾಗಿ ಗಣೇಶ ಮೊಗೇರ ನೇಮಕ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉತ್ತರ ಕನ್ನಡ ಜಿಲ್ಲಾ ಸಂಚಾಲಕರಾಗಿ ಭಟ್ಕಳ...

ಕೋಲಾರ | ಸಾಗುವಳಿ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದ ದಲಿತ ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ: ಕ್ರಮಕ್ಕೆ ಆಗ್ರಹ

ಸರ್ಕಾರದಿಂದ ಜಮೀನು ಮಂಜೂರಾಗಿ ಸುಮಾರು 40 ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಹಿರಿಯ ಪತ್ರಕರ್ತ ಡಿ.ಉಮಾಪತಿ, ಸಾಹಿತಿ ಇಂದಿರಾ ಹೆಗ್ಗಡೆ, ನಟ ಅಶೋಕ್ ಸೇರಿ 71 ಗಣ್ಯರಿಗೆ ಗೌರವ

ಈದಿನ.ಕಾಮ್‌ನ ಕನ್ಸ್‌ಲ್ಟಿಂಗ್‌ ಎಡಿಟರ್ ಡಿ. ಉಮಾಪತಿ, ಹಿರಿಯ ಸಾಹಿತಿ ಡಾ. ಇಂದಿರಾ...

Tag: ಕಾಂಗ್ರೆಸ್