ಕೃಷಿ ಮೇಳಗಳು ಜಾತ್ರೆಯಾಗದೇ ಕೃಷಿ ಕ್ಷೇತ್ರದ ಅಭಿವೃದ್ಧಿ ಹೆಚ್ಚಿಸಲಿ: ಸಿಎಂ ಸಿದ್ದರಾಮಯ್ಯ

ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸಬೇಕು ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು: ಸಿದ್ದರಾಮಯ್ಯ ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು. ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ...

ಕಾಂಗ್ರೆಸ್ ನಿರ್ನಾಮ ಮಾಡಲು ಜೆಡಿಎಸ್ ಜೊತೆಗೆ ಮೈತ್ರಿ: ಕೆ ಎಸ್‌ ಈಶ್ವರಪ್ಪ

'ಲೋಕಸಭೆಯಲ್ಲಿ 28ಕ್ಕೆ 28 ಸ್ಥಾನ ನಾವು ಗೆಲ್ಲಲಿದ್ದೇವೆ' 'ಲೋಕಸಭಾ ಚುನಾವಣೆ ಎಂದರೆ ದೇಶ ಉಳಿಸುವ ಚುನಾವಣೆ' ಈ ದೇಶದಲ್ಲಿ ಕಾಂಗ್ರೆಸ್ ಬೇಡ ಎಂದು ಜನ ತೀರ್ಮಾನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಗಳೆಲ್ಲರೂ ಕೂಡ ಒಟ್ಟಾಗಿ, ಕಾಂಗ್ರೆಸ್ ನಿರ್ನಾಮ...

ಮೈತ್ರಿ ಬಗ್ಗೆ ಮಾತುಕತೆ ಪ್ರಾಥಮಿಕ ಹಂತದಲ್ಲಿದೆ, ಕಾಂಗ್ರೆಸ್‌ಗೆ ನಡುಕ ಹುಟ್ಟಿದೆ : ಕುಮಾರಸ್ವಾಮಿ

'ಇದುವರೆಗೆ ಮೈತ್ರಿ ಕುರಿತು ಅಥವಾ ಸೀಟು ಹಂಚಿಕೆ ಚರ್ಚೆ ನಡೆದಿಲ್ಲ' 'ನಾಳೆ ಕಾರ್ಯಕರ್ತರ ಸಭೆ ಮಾಡಲು ದೇವೇಗೌಡರು ಹೇಳಿದ್ದಾರೆ' ಬಿ ಎಸ್‌ ಯಡಿಯೂರಪ್ಪ ಅವರು ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಬಗ್ಗೆ ಮಾತನಾಡಿರುವುದು ಅವರ ವೈಯಕ್ತಿಕ...

ಪ್ರಜಾಪ್ರಭುತ್ವ ಇಲ್ಲದ ರಾಷ್ಟ್ರಗಳಲ್ಲಿ ಇವೆಲ್ಲ ನಡೆಯಲು ಸಾಧ್ಯ: ಖರ್ಗೆ ಆಹ್ವಾನಿಸದ್ದಕ್ಕೆ ಕಾಂಗ್ರೆಸ್ ವಾಗ್ದಾಳಿ

ಜಿ20 ಔತಣಕೂಟಕ್ಕೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರಂ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಜಾಪ್ರಭುತ್ವ ಅಥವಾ...

ಈ ದಿನ ಸಂಪಾದಕೀಯ | ಬಿಜೆಪಿ-ಜೆಡಿಎಸ್‌ ಮೈತ್ರಿ: ಪಕ್ಷಗಳಿಗೆ ಅನಿವಾರ್ಯ, ರಾಜ್ಯಕ್ಕೆಷ್ಟು ಹಿತ?

ಬಿಜೆಪಿ-ಜೆಡಿಎಸ್ ಮೈತ್ರಿ ಎರಡೂ ಪಕ್ಷಗಳಿಗೆ ಅನಿವಾರ್ಯ. ʼರಾಜಕೀಯ ಅಧಿಕಾರ ಮತ್ತು ಅಸ್ತಿತ್ವಕ್ಕಾಗಿʼ ಎರಡೂ ಪಕ್ಷಗಳಿಗೆ ಈ ಮೈತ್ರಿ ಬೇಕಾಗಿದೆ. ಅದರ ಆಚೆಗೆ ಸೈದ್ಧಾಂತಿಕವಾಗಿ, ಸಾಮಾಜಿಕ ನೆಲೆಯ ದೃಷ್ಟಿಯಿಂದ ಅಥವಾ ಪಕ್ಷಗಳ ಮೂಲಭೂತ ವ್ಯಕ್ತಿತ್ವದ...

ಜನಪ್ರಿಯ

2013ರ ಅತ್ಯಾಚಾರ ಪ್ರಕರಣ: ಪತ್ರಕರ್ತ ತರುಣ್ ತೇಜ್‌ಪಾಲ್‌ ಶಿಕ್ಷೆ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ

2013ರಲ್ಲಿ ಕಿರಿಯ ಸಹೋದ್ಯೋಗಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, 'ತೆಹಲ್ಕಾ'...

ಕಲಬುರಗಿ | ‘ವೋಟ್ ಬಚಾವೋ, ದೇಶ್ ಬಚಾವೋ’; ಎಸ್‌ಐಆರ್ ವಿರುದ್ಧ ಇಂಡಿಯಾ ಒಕ್ಕೂಟ ಪ್ರತಿಭಟನೆ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆ‌ರ್) ಪ್ರಕ್ರಿಯೆಯನ್ನು ರದ್ದುಗೊಳಿಸಿ, ಮತದಾನದ ಹಕ್ಕಿನಿಂದ...

ಭಾಲ್ಕಿ | ದಾಸೋಹ ಅಹಂಕಾರವಿಲ್ಲದ ಸಮರ್ಪಣಾ ಭಾವದ ಪ್ರತೀಕ: ಬಸವಲಿಂಗ ಪಟ್ಟದ್ದೇವರು

ದಾಸೋಹ ಎಂಬುದು ಶರಣ ಸಂಸ್ಕೃತಿ ಹಾಗೂ ಭಾರತೀಯ ಆಧ್ಯಾತ್ಮಿಕ ಪರಂಪರೆಯ ಅತ್ಯಂತ...

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ರೈತ ಸಂಘದಿಂದ ರಸ್ತೆ ತಡೆ

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು...

Tag: ಕಾಂಗ್ರೆಸ್