ನಕಲಿ ಡ್ರಗ್ಸ್ ಕೇಸ್‌ನಲ್ಲಿ ಜೈಲಿಗಟ್ಟುವೆ: ವಿದ್ಯಾರ್ಥಿ ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ್ದ ಮುಂಬೈ ಪೊಲೀಸ್ ವಜಾ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿದ್ದು, ಮುಂಬೈನಲ್ಲೂ ಸಿಜೆಪಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಯಲ್ಲಿ ಮತ್ತೆ ಭಾಗಿಯಾದರೆ ನಕಲಿ ಡ್ರಗ್ಸ್ ಕೇಸ್‌ ದಾಖಲಿಸುವೆ. ನೀವು ಜೈಲಿನಲ್ಲೇ ಕೊಳೆಯುವಂತೆ ಮಾಡವೆ...

ಫ್ರೀಡಂ ಪಾರ್ಕ್‌ಗೆ ಬನ್ನಿ ಕೂತು ಮಾತಾಡೋಣ: ಕನ್ನಡದ ಮಕ್ಕಳಿಗೆ ನಟ ಕಿಶೋರ್ ಕರೆ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಮುಖ್ಯವಾಗಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ನೀಟ್ ಅಕ್ರಮ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಲ್ಲಿನ...

ದೆಹಲಿ ಪ್ರತಿಭಟನೆಯಲ್ಲಿ ಬಳಕೆಯಾದ ಮಾರಕ ‘ಪೆಲೆಟ್ ಗನ್’ ಅಸ್ತ್ರಗಳ ಅಸಲಿಯತ್ತೇನು?

ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ಕರೆ ನೀಡಿದ್ದ 'ಸಂಸತ್ ಚಲೋ' ಪ್ರತಿಭಟನೆಯ ವೇಳೆ (ಜುಲೈ 20, 2026ರ ಸೋಮವಾರ) ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ನಾಗರಿಕ ಪ್ರತಿಭಟನಾಕಾರರ...

ಜುಲೈ 20ರ ಪ್ರತಿಭಟನೆ ಟ್ರೇಲರ್ ಅಷ್ಟೇ, UAPA-NSA ಅಡಿ ಬಂಧನಕ್ಕೂ ಸಿದ್ಧ: ಸಿಜೆಪಿ ವಕ್ತಾರ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಬುಧವಾರ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜುಲೈ 20ರ ಪ್ರತಿಭಟನೆಯು ಬರೀ ಟ್ರೇಲರ್ ಅಷ್ಟೇ, ಪ್ರತಿಭಟನಾಕಾರರ ಬೇಡಿಕೆಗಳನ್ನು ಪರಿಹರಿಸಲು ವಿಫಲವಾದರೆ ಹತ್ತಾರು...

ಮಾತುಕತೆಗೆ ಮಂತ್ರಿಗಳ ಮನೆಗೆ ಅಲೆಯುವುದಿಲ್ಲ, ಸರ್ಕಾರವೇ ಜಂತರ್ ಮಂತರ್‌ಗೆ ಬರಲಿ: ದೀಪ್ಕೆ ಗುಡುಗು

ಕೇಂದ್ರ ಸರ್ಕಾರದ ದ್ವಂದ್ವ ನೀತಿ ಹಾಗೂ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, "ನಾವಿನ್ನು ಮಾತುಕತೆಗಾಗಿ ಮಂತ್ರಿಗಳ ಮನೆ ಬಾಗಿಲಿಗೆ ಅಲೆಯುವುದಿಲ್ಲ....

ಜನಪ್ರಿಯ

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

Tag: ಕಾಕ್ರೋಚ್ ಜನತಾ ಪಾರ್ಟಿ