ಕೇಸು ಹಾಕಿ ಬೇಟೆಯಾಡಿದರೆ ಮತ್ತೆ ಬೀದಿಗಿಳಿಯುತ್ತೇವೆ: ಕಾಕ್ರೋಚ್ ಪಾರ್ಟಿ ಎಚ್ಚರಿಕೆ

ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ FIRಗಳ ತನಿಖೆ ಮುಂದುವರಿಸಬಹುದು ಎಂಬ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶದ ವಿರುದ್ಧ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರ ಜುಲೈ 25ರಂದು ನೀಡಿದ್ದ ಭರವಸೆಗೆ...

ವರಸೆ ಬದಲಿಸಿದ ಸರ್ಕಾರ; FIR ಹಿಂಪಡೆಯುವ ಭರವಸೆ ಎಲ್ಲರಿಗೂ ಅಲ್ಲ ಎಂದ ಕೇಂದ್ರ

‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ಮತ್ತೆ ಆರಂಭಿಸುವ ಎಚ್ಚರಿಕೆ ನೀಡಿರುವ ಬೆನ್ನಲ್ಲೇ, ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಯಾವುದೇ ರಿಯಾಯಿತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರತಿಭಟನೆ ಹಿಂಪಡೆಯುವ ವೇಳೆ ನೀಡಿದ್ದ...

ʼಸಂಸತ್ ಚಲೋʼ | CJP ಜೊತೆ ಮಾತುಕತೆಗೆ ಕೇಂದ್ರ ಆಹ್ವಾನ, ಜೆಪಿ ನಡ್ಡಾರನ್ನು ಭೇಟಿಯಾಗಲಿರುವ ನಿಯೋಗ

ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು (ಜುಲೈ 20) ಸಂಸತ್ ಭವನದತ್ತ 'ಕಾಕ್ರೋಚ್ ಜನತಾ ಪಾರ್ಟಿ' (CJP) ತಂಡ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮಾತುಕತೆಗಾಗಿ CJP ತಂಡವನ್ನು...

Breaking News | ಪ್ರಧಾನ್‌ ರಾಜೀನಾಮೆ ನೀಡುವವರೆಗೂ ಅಹೋರಾತ್ರಿ ಧರಣಿ: ಕಾಕ್ರೋಚ್‌ ಪಾರ್ಟಿ ಘೋಷಣೆ

NEET ಸೇರಿದಂತೆ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ ಜನತಾಪಾರ್ಟಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಪ್ರಧಾನ್‌...

ಜನಾಕ್ರೋಶದ ಅಂಡರ್‌ಕವರ್‌ ಏಜೆಂಟ್‌ ʼಮಿ.ಜಿರಳೆʼ: ‘ಕಾಕ್ರೋಚ್ ಪಾರ್ಟಿ’ ಅಂದ್ರೆ ತಮಾಷೆನೇ ಅಲ್ಲ!

ಸರ್ಕಾರ ಇಂತಹ ಮೀಮ್‌ ಕ್ರಾಂತಿಗಳನ್ನು ಸುಮ್ಮನೆ ಬಿಟ್ಟರೆ ಅಥವಾ ಇದಕ್ಕೆ ಸಮ್ಮತಿ ಕೊಟ್ಟರೆ ತಾನು ದುರ್ಬಲ ಎಂದು ಒಪ್ಪಿಕೊಂಡಂತಾಗುತ್ತದೆ, ಒಂದು ವೇಳೆ ಇಂಟರ್ನೆಟ್ ಟ್ರೋಲ್ ಪಡೆಗಳನ್ನು ಬಳಸಿ ಅದನ್ನು ನಿಷೇಧಿಸಲು ಹೋದರೆ ಸಾರ್ವಜನಿಕರ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ಕಾಕ್ರೋಚ್‌ ಪಾರ್ಟಿ