ಕಾಕ್ರೋಚ್‌ಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; RAF ಸಿಬ್ಬಂದಿ ಸಿಡಿಸಿದ ಪೆಲೆಟ್‌ಗಳು ವಿದ್ಯಾರ್ಥಿಗಳ ದೇಹ ಹೊಕ್ಕಿವೆ

ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ ವಿದ್ಯಾರ್ಥಿ-ಯುವಜನರು ನಡೆಸಿದ 'ಸಂಸತ್ ಚಲೋ' ಮೆರವಣಿಗೆ ವೇಳೆ, ‘ರ್ಯಾಪಿಡ್ ಆಕ್ಷನ್ ಫೋರ್ಸ್’ (RAF) ಪೆಲೆಟ್‌ ಗನ್‌ಗಳಿಂದ ದಾಳಿ ನಡೆಸಿದೆ. ಆರ್‌ಎಎಫ್‌ ಸಿಬ್ಬಂದಿಯೊಬ್ಬರು ಪ್ರತಿಭಟನಾಕಾರರ ಮೇಲೆ...

 ‘ಕಾಕ್ರೋಚ್’ ಹೇಳಿಕೆ ಯುವಜನರ ಕುರಿತಾಗಿರಲಿಲ್ಲ; ನನ್ನ ಮಾತನ್ನ ತಪ್ಪಾಗಿ ಗ್ರಹಿಸಲಾಗಿದೆ: ಸಿಜೆಐ ಸೂರ್ಯಕಾಂತ್

ಯುವ ಸಮೂಹದ ಒಂದು ಭಾಗವನ್ನು 'ಕಾಕ್ರೋಚ್'ಗಳಿಗೆ ಹೋಲಿಸಿದ್ದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆಯು ಬೃಹತ್ ಆಂದೋಲನಕ್ಕೆ ಕಾರಣವಾಗಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನೇ ನೀಡಬೇಕಾಯಿತು. ಇಂತಹ ಬೃಹತ್ ಆಂದೋಲನ...

ಕಾಕ್ರೋಚ್‌ಗಳ ಗೆಲುವು: ಸಿಜೆಐ ಸೂರ್ಯಕಾಂತ್‌ಗೆ ಧನ್ಯವಾದ ಎಂದ ದೀಪ್ಕೆ

ಯುವಜನರ ಒಂದು ತಿಂಗಳ ನಿರಂತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್‌ಗಳ ಎಲ್ಲ ಬೇಡಿಕೆಗಳ ಈಡೇರಿಕೆಗೆ ಮೋದಿ ಸರ್ಕಾರ ಒಪ್ಪಿಕೊಂಡಿದೆ. ಈ ಬೆನ್ನಲ್ಲೇ, ಭಾರತದ ಮುಖ್ಯ ನ್ಯಾಯಮೂರ್ತಿ...

ವಿದೇಶಿ ಫಂಡಿಂಗ್ ಗುಮ್ಮ | RSSಅನ್ನು ಪ್ರಶ್ನಿಸಲಾಗದವರು ಕಾಕ್ರೋಚ್‌ಗಳ ಹಣದ ಮೂಲ ಹುಡುಕುತ್ತಿದ್ದಾರೆ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಹೋರಾಟವನ್ನು ಹತ್ತಿಕ್ಕಲು ಸುಳ್ಳು ನಿರೂಪಣೆಗಳ ಹುನ್ನಾರಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮ, ನಿರುದ್ಯೋಗ, ಶಿಕ್ಷಣ ವ್ಯವಸ್ಥೆಯ ಕುಸಿತ ಹಾಗೂ ಯುವಜನರ ಭವಿಷ್ಯದ ಕುರಿತು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ....

‘ನಿಮ್ಮ ಬಾಯ್‌ಫ್ರೆಂಡ್‌ಗೆ ರಾಜೀನಾಮೆ ಕೊಡಲು ಹೇಳಿ’; ಮೆಲೋನಿ ಪೋಸ್ಟ್‌ಗೆ ರಾಖಿ ಸಾವಂತ್ ಕಾಮೆಂಟ್ ವೈರಲ್

ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ-ಯುವಜನರ ಪ್ರತಿಭಟನೆಗೆ  ಬಾಲಿವುಡ್ ನಟಿ ರಾಖಿ ಸಾವಂತ್ ಬೆಂಬಲ ನೀಡಿದ್ದಾರೆ. ಅಲ್ಲದೆ, ಇಟಲಿ ಪ್ರಧಾನಿ...

ಜನಪ್ರಿಯ

CJP ಪ್ರತಿಭಟನೆ | AISA ನಾಯಕಿ ನೇಹಾ ಬೋರಾ ವಶಕ್ಕೆ; ಪೊಲೀಸ್‌ ಬಸ್‌ ಸುತ್ತುವರಿದ ಪ್ರತಿಭಟನಾಕಾರರು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ...

ಈ ದಿನ ಸಂಪಾದಕೀಯ | ಕಾಕ್ರೋಚ್‌ಗಳ ಮೇಲೆ ಮೋದಿ ಸರ್ಕಾರದ ಸರ್ವಾಧಿಕಾರ; ಅವನತಿಯ ಮುನ್ಸೂಚನೆಯೇ?

ಸಂವಿಧಾನದ 19ನೇ ವಿಧಿಯು ದೇಶದ ಜನರಿಗೆ ಶಾಂತಿಯುತವಾಗಿ ಸಭೆ ಸೇರುವ ಮತ್ತು...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ...

Tag: ಕಾಕ್ರೋಚ್‌