ಬೆಳಗಾವಿ : ಸೆಂಟ್ರಲ್ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರಖುರ್ದ್ ಗ್ರಾಮದಲ್ಲಿ ಸೆಂಟ್ರಲ್ ಬ್ಯಾಂಕ್‌ನ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ 26 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಂಧ್ರಪ್ರದೇಶ ಮೂಲದ ರವಿಕುಮಾರ್ ಎಂದು ಗುರುತಿಸಲಾದ ಯುವಕ, ಉಗಾರ...

ಬೆಳಗಾವಿ : ಹಸುಗೂಸು ಸಾವು ವೈದ್ಯರ ನಿರ್ಲಕ್ಷ್ಯ ಆರೋಪ

ಬೆಳಗಾವಿ ಜಿಲ್ಲೆಯ ಕಾಗವಾಡ 'ತಾಲ್ಲೂಕಿನ ಮೋಳೆ ಗ್ರಾಮದ ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಶುಶ್ರೂಷಕರು ಹೆಚ್ಚಿನ ಪ್ರಮಾಣದಲ್ಲಿ ಡೋಸ್ ನೀಡಿ, ನಿರ್ಲಕ್ಷ್ಯ ತೋರಿದ ಪರಿಣಾಮ ಒಂದೂವರೆ ತಿಂಗಳ ಹಸುಗೂಸು ಸಾವನ್ನಪ್ಪಿದೆ' ಎಂದು ಆರೋಪಿಸಿ...

ಬೆಳಗಾವಿ | ಶಾಸಕರ ಸಂಬಂಧಿಯ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಸಹೋದರನ ಪುತ್ರ ಚಾಲನೆ ಮಾಡುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ...

ಬೆಳಗಾವಿ | ಹೋಳಿ ಮತ್ತು ರಂಜಾನ್ ಹಬ್ಬ ಶಾಂತಿಯುತವಾಗಿ ಆಚರಿಸಲು ಜಿಲ್ಲಾಧಿಕಾರಿಗಳ ಕರೆ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶಾಂತಿ ಸಮಾವೇಶ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಹಿಂದೂ ಮತ್ತು ಮುಸ್ಲಿಂ ಬಾಂಧವರು ಸೌಹಾರ್ದದಿಂದ ಮುಂಬರುವ ಹೋಳಿ ಮತ್ತು ರಂಜಾನ್...

ಬೆಳಗಾವಿ | ಟ್ರ್ಯಾಕ್ಟರ್ ಹಾಗೂ ಕಾರ್ ನಡುವೆ ಅಪಘಾತ ನಾಲ್ವರಿಗೆ ಗಂಭಿರ ಗಾಯ

ಟ್ರ್ಯಾಕ್ಟ‌ರ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನಲ್ಲಿ ನಡೆದಿದೆ ಶಿರಗುಪ್ಪಿ - ಕಾಗವಾಡ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯದಲ್ಲಿ ನಿನ್ನೆ ಸಾಯಂಕಾಲ ಅಪಘಾತ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಕಾಗವಾಡ