ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಶಿರಗುಪ್ಪಿ ರಸ್ತೆ ಪಕ್ಕದ ಕಬ್ಬಿನ ಗದ್ದೆಗಳಿಗೆ ಬೆಂಕಿ ತಗುಲಿದ ಪರಿಣಾಮ 200 ಎಕರೆ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿಗಳ ಬೆಳೆ ನಾಶವಾಗಿರುವ ಘಟನೆ ಸೋಮವಾರ...
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಖಾನಾಪೂರ ಐನಾಪೂರ ರಸ್ತೆ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿಗಳಿಬ್ಬರೂ ಮೃತಪಟ್ಟಿರುವ ಘಟನೆ ನಡೆದಿದೆ.
ಶನಿವಾರ ದಂಪತಿಗಳು...
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ ಖುರ್ದನ ಫರೀದಖಾನವಾಡಿ ತೋಟದಲ್ಲಿ ತಾನು ಹೆತ್ತ ಮಗನನ್ನೇ ಚಾಕುವಿನಿಂದ ಇರಿದು, ನಂತರ ಕತ್ತು ಹಿಚುಕಿ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಕೌಟುಂಬಿಕ ಕಲಹದಲ್ಲಿ ಎರಡು ವರ್ಷ...
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ವಾರದ ಸಂತೆಯಲ್ಲಿ ನಕಲಿ ನೋಟು ಜಾಲ ಪತ್ತೆಯಾಗಿದೆ.
ಶಿರಗುಪ್ಪಿ ಗ್ರಾಮದ ವಾರದ ಸಂತೆಯಲ್ಲಿ ರಾಯಭಾಗ ತಾಲೂಕಿನ ನಸಲಾಪುರ ಗ್ರಾಮದ ಜ್ಯೋತಿ ಪ್ರಭು ತೋರಸೆ (37) ತರಕಾರಿ...
ಮಳೆಗಾಲ ಪ್ರಾರಂಭವಾಗಿದ್ದು, ಪ್ರವಾಹ ಉಂಟಾದರೆ ಕೃಷಿ ಚಟುವಟಿಕೆ ಹಾಗೂ ಜನ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಮುಂಜಾಗೃತಾ ಕ್ರಮವಹಿಸಿ. ಕಾಳಜಿ ಕೇಂದ್ರಗಳನ್ನು ಗುರುತಿಸಿ ಎಲ್ಲ ಸಿದ್ದತೆ ಮಾಡಿಕೊಳ್ಳಬೇಕೆಂದು ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ...