ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಶಿವಮೊಗ್ಗ | ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ; ಮನೆಗೆ ತೆರಳಿ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಸರಳತೆ, ಜನಪರ ಕಾಳಜಿ ಮತ್ತು ಹೋರಾಟದ ಬದುಕಿನ ಪ್ರತೀಕವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯದ ಅತ್ಯುನ್ನತ ಗೌರವಗಳಲ್ಲಿ ಒಂದಾದ...

ನನ್ನ ಹೋರಾಟಕ್ಕೆ ಮುಕ್ತಿ ತಂದುಕೊಟ್ಟವರು ಅರಸು ಎಂದ ಅರಸು ಪ್ರಶಸ್ತಿ ಪುರಸ್ಕೃತ ಕಾಗೋಡು ತಿಮ್ಮಪ್ಪ

ದೇವರಾಜ ಅರಸು ನಾಡು ಕಂಡ ಅಪ್ರತಿಮ ರಾಜಕಾರಣಿ. ಜೀವನದುದ್ದಕ್ಕೂ ಹೋರಾಟವನ್ನೇ ಉಸಿರಾಡಿ, ಹೋರಾಟವೇ ಸಾಮಾಜಿಕ ಬದಲಾವಣೆಗೆ ಮಾರ್ಗವೆಂದವರು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪನವರು. ಅರಸು ಮತ್ತು ಕಾಗೋಡು ತಿಮ್ಮಪ್ಪನವರ ಆಶಯ ಮತ್ತು ಬದ್ಧತೆ...

ದೇವರಾಜ ಅರಸು ಪ್ರಶಸ್ತಿಗೆ ಕಾಗೋಡು ತಿಮ್ಮಪ್ಪ ಭಾಜನ; ಭಾನುವಾರ ಪ್ರಶಸ್ತಿ ಪ್ರದಾನ

ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ದಿನ ಪ್ರಶಸ್ತಿ ಪ್ರದಾನ ಕಾಗೋಡು ತಿಮ್ಮಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ಶಿವರಾಜ ತಂಗಡಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೀಡುವ ಡಿ. ದೇವರಾಜ ಅರಸು ಪ್ರಶಸ್ತಿಗೆ ವಿಧಾನಸಭೆಯ...

ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಹಾಕಿದಂಗಾಗಿದೆ: ಕಾಗೋಡು ತಿಮ್ಮಪ್ಪ ಬೇಸರ

ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ ಕಾಗೋಡು ಪುತ್ರಿ ರಾಜನಂದಿನಿ ಇದರ ಹಿಂದೆ ಶಾಸಕ ಹರತಾಳು ಹಾಲಪ್ಪ ತಂತ್ರ ಇರಬಹುದು: ಆರೋಪ ಇಂತಹ ರಾಜಕೀಯ ಸನ್ನಿವೇಶದಲ್ಲಿ ನನ್ನ ಮಗಳು (ರಾಜನಂದಿನಿ) ಬಿಜೆಪಿ ಸೇರಲು ಹೋಗಿದ್ದಾಳೆ ಎಂದರೆ ನನ್ನ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕಾಗೋಡು ತಿಮ್ಮಪ್ಪ