ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವ ಕಾಡಾನೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮತಪಟ್ಟಿರುವ ಘಟನೆ ಚಾಮರಾಜನಗರದ ಹನೂರಿನ ಚಂಗಡಿ ಗ್ರಾಮದಲ್ಲಿ ನಡೆದಿದೆ.
ಹರಿಪ್ರಸಾದ್ (35) ಮೃತಪಟ್ಟ ಯುವಕ. ಘಟನೆಯ ವಿವರ: ಕೂಲಿ...
ಕಾಡಾನೆ ಮನೆಯೊಳಗೆ ನುಗ್ಗಲು ಯತ್ನಿಸಿದ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾರದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಂದಿನಂತೆ ಮನೆಯ ಕೆಲಸ ಮಾಡಿಕೊಂಡು ಇದ್ದ ಕುಟುಂಬಸ್ಥರು, ಕಾಡಾನೆ ಬರುತ್ತಿರುವುದನ್ನು ಮನೆಯ ಮಾಲೀಕ ನೋಡಿ ಕುಟುಂಬದವರಿಗೆ ಕೂಗಿ...
ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಿಂಗದಹಳ್ಳಿ ಸಮೀಪವಿರುವ ತಣಿಗೆಬೈಲು ಗ್ರಾಮದ ಅರೇಕಾ ಗ್ರೀಮ್ಸ್ ಎಸ್ಟೇಟ್‌ನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಲಂಬಾಣಿ ಸಮುದಾಯಕ್ಕೆ ಸೇರಿದ ವಿನೋದಾ(55) ಎಂಬುವವರು ಕಾಡಾನೆ ದಾಳಿಯಿಂದ ಸಾವನಪ್ಪಿದ್ದಾರೆ....
ಕಾಡಾನೆ ದಾಳಿಯಿಂದ ಸಂಪೂರ್ಣವಾಗಿ ಭತ್ತದ ಬೆಳೆಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿಗೆ ಗುರುವಾರ ರಾತ್ರಿ...
ಕೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ.
ಕೆಸಗುಲಿ ಗ್ರಾಮದ ಅಡಿಕೆ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ತಿಮ್ಮಯ್ಯ ಎಂಬ ಕೂಲಿಕಾರ್ಮಿಕ...