ಕೇರಳದ ವಯನಾಡ್‌ನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ರಾಹುಲ್ ಗಾಂಧಿ ತಾವು ಪ್ರತಿನಿಧಿಸುವ ವಯನಾಡ್ ಕ್ಷೇತ್ರಕ್ಕೆ ತೆರಳಿದ್ದಾರೆ. ಸದ್ಯ, ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆಯುತ್ತಿದ್ದ ಭಾರತ್ ಜೋಡೋ...
ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಡಾನೆಗಳನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಕಸರತ್ತು ನಡೆಸುತ್ತಿದ್ದಾರೆ. ಆದರೂ, ಕಾಡಾನೆಗಳ ಹಾವಳಿ ಮುಂದುವರೆದಿದೆ. ಕೆಲಸ ಮುಗಿಸಿ ಮನೆಗೆ...
ಆನೆಯನ್ನು ಪಳಗಿಸಿ ಕಾಡಿಗೆ ಓಡಿಸುತ್ತೇನೆಂದು ಹೋಗಿದ್ದ ವ್ಯಕ್ತಿಯೊಬ್ಬ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬನ್ನಿಮುಕೋಡ್ಲು ನಿವಾಸಿ ಚಂದ್ರಣ್ಣ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಇತ್ತೀಚೆಗೆ, ತಾಲೂಕಿನ...
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಆನೆಗಳ ದಾಳಿಗೆ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಪರಿಷತ್ತಿನಲ್ಲಿ ಬಿಜೆಪಿ ಎಂಎಲ್‌ಸಿ ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿರುವ ಅರಣ್ಯ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ ಕಾಡಾನೆ ಸೆರೆ, ರೇಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿರುವ ಘಟನೆ...