ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವನ್ಯಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ ಮಾತನಾಡಿ ' ಎರಡರಿಂದ ಮೂರು ವರ್ಷದೊಳಗೆ ಕಾಡಾನೆ ಉಪಟಳ ನಿಯಂತ್ರಣಕ್ಕೆ ಬರಲಿದೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ...
ಸಿಟ್ಟಿಗೆದ್ದ ಕಾಡಾನೆಯೊಂದು ಎಲಿಫೆಂಟ್ ಟಾಸ್ಕ್ ಫೋರ್ಸ್ (ಇಟಿಎಫ್) ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಹಾಸನ ಜಿಲ್ಲೆ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜುಲ್ಫಿ ಎಂಬುವರ ಕಾಫಿ ತೋಟದಲ್ಲಿ ಇಟಿಎಫ್ ಸಿಬ್ಬಂದಿ ಪ್ರಶಾಂತ್ ಹಾಗೂ ಸುನೀಲ್...
ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ಕ್ಷಣವೇ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂ. ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ...
ಬಾವಿಗೆ ಬಿದ್ದಿದ್ದ ಮರಿ ಆನೆಯನ್ನು ಅದರ ತಾಯಿ ರಕ್ಷಿಸಿರುವ ಘಟನೆ ಕೇರಳ ಎರ್ನಾಕುಲಂ ಜಿಲ್ಲೆಯ ಅರಣ್ಯ ಪ್ರದೇಶದ ಪಕ್ಕದ ಹಳ್ಳಿಯೊಂದರಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಲಯತ್ತೂರಿನ ಇಲ್ಲಿತ್ತೋಡ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಖಾಸಗಿ ಆಸ್ತಿಯಲ್ಲಿರುವ...