ಕಾಡುಗೊಲ್ಲ/ಹಟ್ಟಿಗೊಲ್ಲ/ಅಡವಿಗೊಲ್ಲರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕೆಂದು 2015ರಲ್ಲಿಯೇ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ಅನುಸರಿಸಬೇಕಾದ ಕುಲಶಾಸ್ತ್ರೀಯ ಅಧ್ಯಯನವಾಗಿರಲಿಲ್ಲ. ಆರ್‌ಜಿಐ ಪದೇ ಪದೆ ಸ್ಪಷ್ಟನೆ ಕೇಳಿದರೂ, ಇವತ್ತಿಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಸಣ್ಣ ಸಮುದಾಯಗಳನ್ನು...
ಮಾದಿಗರ ಕರೇಬಾನಿ/ ಕರೇಗುಂಡಿಯ ನೀರನ್ನು ಮದುವೆಯ ಮುಹೂರ್ತಕ್ಕೇ ಕೊಂಡೊಯ್ಯುವರೆಂದ ಮೇಲೆ ಅದಕ್ಕಿಂತ ಮೇಲಾದುದು ದೇವರ ಮನೆಯಲ್ಲಿರುವುದೇನು? "ಮೆಟ್ಟು ಕೊಟ್ಟವರು ನೆಂಟರು, ಅಂಗಾಲಿನ ನೆತ್ತರು ಸೋರದ ಹಾಗೆ ತಣ್ಣಗಿಟ್ಟುಕೊಂಡವರು" ಎಂದು ಭಾವಿಸಿದವರಿಂದ ಇಂತಹ ಅನಾಹುತಾಕಾರಿ...
ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಮತ್ತು ಕಾಡುಗೊಲ್ಲರಿಗೆ ಕಾಡುಗೊಲ್ಲ ಎಂದು ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ, ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂದೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಒಂದು ದಿನದ...