ಜೂನ್‌ 16ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ಆರಂಭ

ಜೂನ್ 16ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ನಡೆಯುವ ಕಾರಣ ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಿಗ್ಗೆ 6 ಗಂಟೆಯಿಂದಲೇ ರೈಲು ಸೇವೆ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ...

ಬೆಂಗಳೂರು | ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಸಾವು

ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾಡುಗೋಡಿ ವರ್ತೂರಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮಾನ್ಯ(10) ಮೃತ ಬಾಲಕಿ. ಗುರುವಾರ (ಡಿ.28) ಸಂಜೆ ಸುಮಾರು 7.30ರ ಸುಮಾರಿಗೆ ಈ ಘಟನೆ...

ವಿದ್ಯುತ್ ತಗುಲಿ ತಾಯಿ, ಮಗು ಸಾವು ಪ್ರಕರಣ | ಸ್ವತಂತ್ರ ಸಮಿತಿಯಿಂದ ತನಿಖೆ: ಕೆ ಜೆ ಜಾರ್ಜ್

ಕಾಡುಗೋಡಿಯಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗು ಸಾವು ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂ. ಪರಿಹಾರ: ಕೆ ಜೆ ಜಾರ್ಜ್ ಕಾಡುಗೋಡಿಯಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗು ಸಾವನ್ನಪ್ಪಿದ...

ಜನಪ್ರಿಯ

ನ್ಯಾಯಾಂಗ ನಿಂದನೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾಗೆ 3 ವಾರಗಳ ಗಡುವು

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ...

ಬಾಗಲಕೋಟೆ |ಯುವಜನೋತ್ಸವದಿಂದ ನಾಡಿನ ಸಂಸ್ಕೃತಿ, ಜನಪದ ಕಲೆಗಳ ಉಳಿವಿಗೆ ಪ್ರೇರಣೆ: ನಾರಾಯಣಸಾ ಭಾಂಡಗೆ

ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ...

ಈ ದಿನ ಸಂಪಾದಕೀಯ | ಬಾಲಕ ಜಯ್ ಶಾ ಐಸಿಸಿ ಅಧ್ಯಕ್ಷ; ಭಾರತದ ಯುವಸಮೂಹ ನಿರ್ಲಕ್ಷ್ಯ

ಅಧಿಕಾರಸ್ಥರ ಮಕ್ಕಳು ಅರ್ಹತೆ ಇಲ್ಲದಿದ್ದರೂ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸುವುದು;...

ಬಿಲ್ಕಿಸ್ ಬಾನೋ ಪ್ರಕರಣ: ಇಬ್ಬರು ಅಪರಾಧಿಗಳ ಶಿಕ್ಷೆ ಅಮಾನತು ಮಾಡಿದ ಸುಪ್ರೀಂ; ನೋವು-ಆಘಾತ ಎಂದ ಸಂತ್ರಸ್ತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ...

Tag: ಕಾಡುಗೋಡಿ