"ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ ದಾಖಲಾಗಿ ಮೂರು ತಿಂಗಳು ಕಳೆದರೂ ತ್ವರಿತವಾಗಿ ತನಿಖೆ ನಡೆಯದಿರುವುದು ಎದ್ದು ಕಾಣಿಸುತ್ತೆ. ಇದರ ಅರ್ಥ ಬಲಾಢ್ಯರು ಹೇಗೆ ಕಾನೂನು ವ್ಯವಸ್ಥೆಯಿಂದ...
ಗದಗ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರ ಸರಿಯಾಗಿ ನಿರ್ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ನಿರಂತರವಾಗಿ ನಿಯಮಗಳನ್ನು ಉಲ್ಲಂಘಿಸುವರನ್ನು ಗುರುತಿಸಿ ಗಡಿಪಾರು ಶಿಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಬೆಳಗಾವಿಯಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಯಶ್ ಹಾಸ್ಪಿಟಲ್ ಮೇಲೆ ಬೆಳಗಾವಿ ಉಪವಿಭಾಗಾಧಿಕಾರಿ, ಆರೋಗ್ಯ ಇಲಾಖೆ ಜಂಟಿ ದಾಳಿ ನಡೆಸಿದ್ದಾರೆ. ರೋಗಿಗಳ ನೋಂದಣಿ ಪುಸ್ತಕವನ್ನು ಪರಿಶೀಲಿಸಿದ್ದಾರೆ. ಆಸ್ಪತ್ರೆಯಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ವರದಿಗಳು ಪತ್ತೆಯಾಗಿದ್ದು,...