ಯಾದಗಿರಿ | ಲುಂಬಿನಿ ವನದಲ್ಲಿ ದೆವ್ವದ ಸುಳ್ಳು ವದಂತಿ: ಅಪಪ್ರಚಾರಕರ ವಿರುದ್ಧ ಕಾನೂನು ಕ್ರಮಕ್ಕೆ ದಸಂಸ ಒತ್ತಾಯ

ನಗರದ ಲುಂಬಿನಿ ವನದಲ್ಲಿ ದೆವ್ವವಿದೆ ಎಂಬ ಸುಳ್ಳು ವದಂತಿಯನ್ನು ಹರಡಿ ಸಾರ್ವಜನಿಕರಲ್ಲಿ ಭಯ ಮೂಡಿಸಿರುವ ಕಿಡಿಗೇಡಿಗಳ ವಿರುದ್ಧ ತಕ್ಷಣ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘಟನೆಗಳ ಸ್ವಾಭಿಮಾನಿ ಒಕ್ಕೂಟ...

ಮುಂಡಗೋಡ | ಹುಬ್ಬಳ್ಳಿ ‘ಮರ್ಯಾದ ಹತ್ಯೆ’ ಪ್ರಕರಣ; ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಡಿಎಸ್‌ಎಸ್ ಆಗ್ರಹ

ಮುಂಡಗೋಡ: ದಲಿತ ಯುವಕನನ್ನು ಪ್ರೀತಿಸಿ ಮದುವೆ ಆದಳು ಎಂಬ ಏಕೈಕ ಕಾರಣಕ್ಕೆ ಸ್ವಂತ ಮಗಳನ್ನೇ ಬಲಿಪಡೆದ ಹುಬ್ಬಳ್ಳಿಯ ಮರ್ಯಾದಾ ಹತ್ಯೆ ಪ್ರಕರಣವು ಮಾನವೀಯ ಕುಲಕ್ಕೇ ಅಂಟಿದ ಕಪ್ಪುಚುಕ್ಕೆಯಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ...

ಹೊನ್ನಾವರ | ವಿದ್ಯತ್‌ ಅವಘಡ; ದಂಪತಿ ಸಾವು!

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಆರಂಭವಾಗುವ ಮುನ್ನಾ ದಿನವೇ ಕರಾವಳಿ ಭಾಗದಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಹೊನ್ನಾವರ ತಾಲೂಕಿನ ಕಾಸರಕೋಡ ಬಟ್ಟೆ ವಿನಾಯಕ ಕೇರಿ ಪ್ರದೇಶದಲ್ಲಿ ವಿದ್ಯುತ್ ಶಾಕ್‌ನಿಂದ ದಂಪತಿ ಸ್ಥಳದಲ್ಲೇ...

ಕಲಬುರಗಿ | ಮೊಟ್ಟೆ ಹಗರಣದ ತನಿಖೆಗೆ ಒತ್ತಾಯ

ಕಲಬುರಗಿ ಗ್ರಾಮೀಣ ಪ್ರದೇಶದ ರೈತರ ಕಾರ್ಮಿಕರ ಬಡವರ ಮಕ್ಕಳಿಗೆ ಮೊಟ್ಟೆ ಹಗರಣ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ...

ತುಮಕೂರು | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ದಸಂಸ ಒತ್ತಾಯ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ, ಗಡಿಪಾರು ಮಾಡಬೇಕು ಹಾಗೂ ಕಾಂತರಾಜು ವರದಿಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕೆಂದು ಆಗ್ರಹಿಸಿ...

ಜನಪ್ರಿಯ

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

Tag: ಕಾನೂನು ಕ್ರಮಕ್ಕೆ ಒತ್ತಾಯ