ಶಿರಸಿ | ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ನಡೆದ ಸ್ಥಳದ ‘ಶುದ್ಧೀಕರಣ’ ಖಂಡನೀಯ: ಪ್ರಸನ್ನ ಶೆಟ್ಟಿ

ಶಿರಸಿ: ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಹಾಗೂ ದಲಿತ ಸಮುದಾಯದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮ ನಡೆದ ಸ್ಥಳದಲ್ಲಿ ‘ಶುದ್ಧೀಕರಣ ಯಾಗ’ ನಡೆಸಿರುವುದನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ...

ಉತ್ತರ ಕನ್ನಡ | ಪಡಿತರ ಅಕ್ಕಿ ಮಾರಾಟ–ಖರೀದಿಗೆ ಕಟ್ಟೆಚ್ಚರ: ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ

ಉತ್ತರ ಕನ್ನಡ: ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಮಾರಾಟ ಮಾಡುವವರು ಹಾಗೂ ಖರೀದಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ...

ಚಿಕ್ಕಮಗಳೂರು | ವಕೀಲೆಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ; ಕಠಿಣ ಕಾನೂನು ಕ್ರಮಕ್ಕೆ ಆಗ್ರಹ 

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅಶ್ಲೀಲ ನಿಂದನೆ ಹಾಗೂ ಕೀಳು ಮಟ್ಟದ ಪದ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಚಿಕ್ಕಮಗಳೂರಿನ ವಕೀಲೆ ಹಾಗೂ ಬಿಜೆಪಿ ಮುಖಂಡರಾದ ಸಂಗೀತಾ ಪ್ರಸಾದ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ...

ಡೀಪ್‌ಫೇಕ್ ಫೋಟೊ; ಕಾನೂನು ಕ್ರಮಕ್ಕೆ ಮುಂದಾದ ನಟಿ ರುಕ್ಮಿಣಿ ವಸಂತ್

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ತಮ್ಮ ಅಶ್ಲೀಲ ನಕಲಿ (ಡೀಪ್‌ಫೇಕ್) ಚಿತ್ರಗಳ ಕುರಿತು ಕನ್ನಡದ ಜನಪ್ರಿಯ ನಟಿ ರುಕ್ಮಿಣಿ ವಸಂತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೃತ್ಯವೆಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ...

ಆಲೂರು | ಸಾರ್ವಜನಿಕ ಆಸ್ಪತ್ರೆ: ಔಷಧಿಗಳಿಲ್ಲವೆಂದು ಅಪಪ್ರಚಾರ ಮಾಡಿದ್ದಾರೆ; ವೈದ್ಯಾಧಿಕಾರಿಗಳು 

ಹಾಸನ ಜಿಲ್ಲೆ ಆಲೂರು ತಾಲೂಕಿನ ಆಸ್ಪತ್ರೆಯ ಮೆಡಿಕಲ್ ನಲ್ಲಿ ಯಾವುದೇ ರೀತಿಯ ಮಾತ್ರೆಗಳು, ಔಷಧಿಗಳಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಯಾರೋ ಅಪರಿಚಿತ ವ್ಯಕ್ತಿ ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂದು ವೈದ್ಯಧಿಕಾರಿಗಳು...

ಜನಪ್ರಿಯ

ಮೋದಿಯವರ ‘ಚಿನ್ನ ಖರೀದಿ ಕಡಿತ’ ಹೇಳಿಕೆ ಮತ್ತು ಶಾಸ್ತ್ರಿಗಳ ಹೋಲಿಕೆ: ಆರ್ಥಿಕ ತಜ್ಞರು ಹೇಳುವುದೇನು?

ಪ್ರಧಾನಿ ನರೇಂದ್ರ ಮೋದಿ ನೀಡಿದ್ದ 'ಚಿನ್ನ ಖರೀದಿ ಕಡಿತ'ದ ಕರೆಗೆ ದೇಶದ...

ಮ್ಯಾಕ್ಸ್ ಆಸ್ಪತ್ರೆ ಕಿರುಕುಳ ಆರೋಪ: ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮ್ಯಾಕ್ಸ್ ಆಸ್ಪತ್ರೆಯ ವಿರುದ್ಧ...

ಮುಂಡಗೋಡ | ಮನೆಯಲ್ಲಿ ಕಾಡು ಹಂದಿ ಮಾಂಸ ಪತ್ತೆ: ಓರ್ವ ಅರೆಸ್ಟ್, ಮತ್ತೊಬ್ಬ ಪರಾರಿ!

ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಕಾಡು ಹಂದಿ ಮಾಂಸವನ್ನು ಪಾಲು ಮಾಡಿ ಅಡುಗೆ...

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

Tag: ಕಾನೂನು ಕ್ರಮ