ಉತ್ತರ ಕನ್ನಡ | ಮುಂಡಗೋಡ–ಹೊನ್ನಾವರದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ; ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಮತ್ತು ಹೊನ್ನಾವರ ತಾಲ್ಲೂಕುಗಳಲ್ಲಿ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ನಡೆಸಿದ ದಾಳಿಯಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮುಂಡಗೋಡ ಘಟನೆಯ...

ದಾವಣಗೆರೆ | ಲೋಕಸಭಾ ಚುನಾವಣೆಯಲ್ಲಿ ಹಣ ಪಡೆದು ರೇಣುಕಾಚಾರ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ

"ಲೋಕಸಭಾ ಚುನಾವಣೆಯಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಕ್ಷ ನಿಷ್ಠೆ ಮರೆತು ಹಣ ಪಡೆದು ಕಾಂಗ್ರೆಸ್ ಬೆಂಬಲಿಸಿ ಪ್ರಚಾರ ಮಾಡಿದ್ದರು.‌ ಅವರು ಹಣ ಪಡೆದ ಸಾಕ್ಷ್ಯಗಳು ನನ್ನಲ್ಲಿದ್ದು, ದಾಖಲೆ ಸಮೇತ ಬಿಡುಗಡೆ ಮಾಡಲು ಸಿದ್ಧ"...

ಬೀದರ್‌ | ಕಾನೂನು ಬಾಹಿರ ಚಟುವಟಿಕೆ : ಮಾರ್ಚ್ ತಿಂಗಳಲ್ಲಿ 189 ಪ್ರಕರಣ; 431 ಆರೋಪಿಗಳ ಬಂಧನ

ಮಾರ್ಚ್‌ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಕಾನೂನು ಬಾಹಿರವಾಗಿ ನಡೆದ ಜೂಜಾಟ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್, ಗಾಂಜಾ, ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಅಕ್ರಮ ಮದ್ಯ ಮಾರಾಟ ಕುರಿತು 189...

ಕಾನೂನುಬಾಹಿರ ಚಟುವಟಿಕೆ ನಡೆದರೆ ಆಯಾ ಠಾಣಾ ವ್ಯಾಪ್ತಿಯ ಡಿಸಿಪಿ, ಎಸ್‌ಪಿಗಳೇ ಹೊಣೆ: ಸಿದ್ದರಾಮಯ್ಯ ಎಚ್ಚರಿಕೆ

'ಕಾನೂನು ಸುವ್ಯವಸ್ಥೆಗೂ ರಾಜ್ಯದ ಅಭಿವೃದ್ಧಿಗೂ ನೇರ ಸಂಬಂಧವಿದೆ' 'ಆಯಾ ಠಾಣಾ ವ್ಯಾಪ್ತಿಯ ಡಿಸಿಪಿ-ಎಸ್‌ಪಿಗಳನ್ನೇ ಹೊಣೆ ಮಾಡಿ ಕ್ರಮ' ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್‌ಪಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕಾನೂನು ಬಾಹಿರ ಚಟುವಟಿಕೆ