ಧಾರವಾಡ | ಮಾದಕ ವಸ್ತು ಮುಕ್ತ ಜಿಲ್ಲೆ ಮಾಡಲು ಪಣ: ಸಚಿವ ಪರಮೇಶ್ವರ್

ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಧಾರವಾಡ ಜಿಲ್ಲೆ ಶಾಂತಿ, ಸುವ್ಯವಸ್ಥೆಯಿಂದ ಕೂಡಿದೆ. ಅಪರಾಧಗಳ ಸಂಖ್ಯೆ ಕಡಿಮೆ ಇದೆ. ಮಾದಕ ವಸ್ತುಗಳ ಮಾರಾಟ, ಪೆಡ್ಲರ್‌ಗಳ ಸಂಖ್ಯೆ ನಗಣ್ಯವಾಗಿದೆ. ಮುಂದಿನ ಆರು ತಿಂಗಳಲ್ಲಿ ಧಾರವಾಡ ಜಿಲ್ಲೆಯನ್ನು...

ಬೀದರ್ | ಅಪರಾಧ ತಡೆಗೆ ಸಾರ್ವಜನಿಕ ಸಹಭಾಗಿತ್ವ ಅತ್ಯಗತ್ಯ: ಎಸ್‌ಪಿ ಚನ್ನಬಸವಣ್ಣ ಲಂಗೋಟಿ

ಜಗಳ, ಗಲಾಟೆ ನಡೆದಾಗ ತಕ್ಷಣ ಸಹಾಯವಾಣಿ 112ಗೆ ಸಂಪರ್ಕಿಸಿದ್ವಿಚಕ್ರ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಎಸ್‌ಪಿ ಸೂಚನೆಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಮರ್ಪಕವಾದ ಪೊಲೀಸ್ ವ್ಯವಸ್ಥೆ ಇರಬೇಕು ಸಿಬ್ಬಂದಿ ದಕ್ಷ ಮತ್ತು ಪ್ರಾಮಾಣಿಕವಾಗಿ...

ತಪ್ಪೇ ಮಾಡದ ಮೇಲೆ ಭಜರಂಗದಳಕ್ಕೆ ನಿಷೇಧದ ಆತಂಕ ಏಕೆ: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ಭಜರಂಗದಳ ನಿಷೇಧದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಗೃಹಸಚಿವಕಾನೂನುಭಂಗ ಮಾಡುವ ಸಂಘಟನೆಗಳ ನಿಷೇಧ ಖಾತರಿ ಎಂದ ಸಚಿವರುರಾಜ್ಯದಲ್ಲಿ ಕಾನೂನು ಭಂಗ ಮಾಡುವ ಹಾಗೂ ಸಮಾಜದ ಶಾಂತಿ ಕದಡುವ ಸಂಘಟನೆಗಳ ನಿಷೇಧ ಮಾಡುವುದರಲ್ಲಿ ಎರಡು...

ಸಾತನೂರು ಪ್ರಕರಣ | ರಾಜ್ಯದಲ್ಲಿ ಕಾನೂನು ಕುಸಿಯಲು ಸರ್ಕಾರ ಕಾರಣ: ವೆಲ್ಫೇರ್ ಪಾರ್ಟಿ

ಹತ್ಯೆ ಮಾಡುವ ಹುಚ್ಚುತನದ ಕಡಿವಾಣಕ್ಕೆ ಆಗ್ರಹಇದ್ರೀಸ್‌ ಪಾಷಾ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯಲು ಬಿಜೆಪಿ ನೇತೃತ್ವದಲ್ಲಿ ರಾಜ್ಯ ಸರ್ಕಾರವೇ ಕಾರಣ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್...

ಆರಗ ಜ್ಞಾನೇಂದ್ರ ಅಸಾಮರ್ಥ್ಯವೇ ಅತ್ಯಾಚಾರದಂತಹ ದೌರ್ಜನ್ಯಗಳಿಗೆ ಕಾರಣ: ಸಿದ್ದರಾಮಯ್ಯ

ʼರಾಜ್ಯದ ಕಾನೂನು ಸುವ್ಯವಸ್ಥೆ ಮೇಲಿನ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆʼಆರಗ ಜ್ಞಾನೇಂದ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ...

ಜನಪ್ರಿಯ

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.ಬೀದರ್‌...

Tag: ಕಾನೂನು ಸುವ್ಯವಸ್ಥೆ