ಕೈ-ಕಾಲು ಕತ್ತರಿಸುವ ಭಯವಿದ್ದರೆ ಮಾತ್ರ ಜನ ಕಾನೂನು ಪಾಲಿಸುತ್ತಾರೆ: ಕರ್ನಾಟಕ ಹೈಕೋರ್ಟ್

ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ, ನಮ್ಮ ಕಾನೂನುಗಳು ಹಲ್ಲು ಕಳೆದುಕೊಂಡಿವೆ. ಅಪರಾಧ ಎಸಗುವುದು ಸುಲಭ ಎನ್ನಿಸಿಬಿಟ್ಟಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳ ರೀತಿ, ನಮ್ಮಲ್ಲಿಯೂ ಕೈ–ಕಾಲು ಕತ್ತರಿಸುವ ಕಠಿಣ...

ಮೈಸೂರು | ವಿದ್ಯಾರ್ಥಿ ದಿಸೆಯ ಅಧ್ಯಯನ ಭವಿಷ್ಯಕ್ಕೆ ಮುನ್ನುಡಿ: ನ್ಯಾ. ಅಮರನಾಥ್

ಮೈಸೂರು ನಗರದ ಚಂಪ ಸ್ಕೂಲ್ ಆಫ್ ಲಾ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಕಾನೂನಿನ ಬಹುಮುಖ್ಯ ಆಯಾಮ ಸರಣಿ ಉಪನ್ಯಾಸ ಮಾಲಿಕೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಹಿರಿಯ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ...

ಹಾವೇರಿ | ನ್ಯಾಯ ಸಾಧಿಸುವಲ್ಲಿ ಮಹಿಳೆಯರ ಪಾತ್ರ ಮುಖ್ಯ: ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪಾ ಎನ್.

"ನ್ಯಾಯ ಸಾಧಿಸುವಲ್ಲಿ ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಮಹಿಳಾ ನ್ಯಾಯಾಧೀಶರು ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಹಾಗೂ ಇತರೆ ಮಹಿಳೆಯರಿಗೆ ಪ್ರೇರಣೆಯಾಗಿರುತ್ತಾರೆ" ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ...

ಚಿಕ್ಕಮಗಳೂರು | ಮೃತ ಶಿಕ್ಷಕ ಸಾಲ; ಶೇ. 9ರಷ್ಟು ಬಡ್ಡಿ ಸಮೇತ ಪಾವತಿಸಲು ಆದೇಶ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಮೃತ ಶಿಕ್ಷಕನ ಸಾಲ ಮರುಪಾವತಿ ಮಾಡಲ್ಲ ಎಂದ ವಿಮಾ ಕಂಪನಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಶೇಕಡಾ 9 ರಷ್ಟು ಬಡ್ಡಿ ಸಮೇತ ನೀಡುವೆಂತೆ ಆದೇಶ ನೀಡಿದೆ. ಶಿಕ್ಷಕರ...

ಚಿಕ್ಕಮಗಳೂರು | ವಿಶ್ವ ಸಾಮಾಜಿಕ ನ್ಯಾಯ ದಿನ; ಕಾನೂನು ಅರಿವು ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರ್ಯಾಯ ವಕೀಲರ ವೇದಿಕೆ, ಸಂವಿಧಾನ ಸಂರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಚಿಕ್ಕಮಗಳೂರು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ವಿಶ್ವ ಸಾಮಾಜಿಕ ನ್ಯಾಯ...

ಜನಪ್ರಿಯ

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

Tag: ಕಾನೂನು