ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ನರಸಿಂಹ ಮೂರ್ತಿ ಪ್ರಭು ಅವರ ಪುತ್ರ ಸುಶಾಂತ್ ಎನ್ ಪ್ರಭು ಅವರು ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಐಐಟಿ ಕಾನ್ಪುರಕ್ಕೆ (IIT Kanpur)ಆಯ್ಕೆಯಾಗುವ...
ಉತ್ತರ ಪ್ರದೇಶದ ಕಾನ್ಪುರದಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗಲು ನಿರಾಕರಿಸಿದ ಅಪ್ರಾಪ್ತ ಮುಸ್ಲಿಂ ಬಾಲಕನ ಮೇಲೆ ಅಪ್ರಾಪ್ತರ ಗುಂಪೊಂದು ಗಾಜಿನಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಕಾನ್ಪುರದ ಮಹಾರಾಜಪುರ ಪೊಲೀಸ್ ಠಾಣಾ ವ್ಯಾಪ್ತಿಯ...
ವಿವಾಹವಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಜರಂಗದಳದ ನಾಯಕರೊಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಬಂಧಿತ ಸಂಘಪರಿವಾರದ ನಾಯಕನನ್ನು ದಿಲೀಪ್ ಸಿಂಗ್ ಬಜರಂಗಿ ಎಂದು...
ನಾಲ್ಕು ತಿಂಗಳ ಹಿಂದೆ, ಉತ್ತರ ಪ್ರದೇಶದ ಕಾನ್ಪುರದಲ್ಲಿ ಉದ್ಯಮಿಯೊಬ್ಬರ ಪತ್ನಿಯನ್ನು ಜಿಮ್ ಟ್ರೈನರ್ ಹತ್ಯೆಗೈದಿದ್ದ. ಆತನನ್ನು ಬಂಧಿಸಿ ವಿಚಾರಣೆ ಒಳಪಡಿಸಲಾಗಿದೆ. ಆತ, ತಾನು ಬಾಲಿವುಡ್ ಸಿನಿಮಾ 'ದೃಶ್ಯಂ'ನಿಂದ ಪ್ರೇರಿತನಾಗಿ ಹತ್ಯೆಗೈದಿದ್ದಾಗಿ ಹೇಳಿಕೊಂಡಿದ್ದಾನೆ ಎಂದು...
ಇತ್ತೀಚಿಗೆ ವಿವಾಹಿತ ಮಹಿಳೆಯೊಬ್ಬರನ್ನು ಕೊಲೆ ಮಾಡಿದ ಆರೋಪಕ್ಕಾಗಿ 35 ವರ್ಷದ ವಿಮಲ್ ಸೋನಿ ಎಂಬ ಜಿಮ್ ತರಬೇತುದಾರರೊಬ್ಬರನ್ನು ಕಾನ್ಪುರದಲ್ಲಿ ಸ್ಥಳೀಯ ಪೊಲೀಸರು ಬಂಧಿಸಿದ್ದರು. ಕೊಲೆಗೆ 'ದೃಶ್ಯಂ' ಸಿನಿಮಾ ಪ್ರೇರಣೆ ಎಂಬುದು ಪೊಲೀಸರ ತನಿಖೆಯಿಂದ...