ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ ಗದ್ದೆಗಳು ಕಣ್ಣಮುಂದೆ ಮೂಡುವ ಜಿಲ್ಲೆ. ಆದರೆ, ಕೊಡಗಿನ ಈ ಕೃಷಿ ಪ್ರಧಾನ ಜಿಲ್ಲೆ 2026ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ...

ರಾಜ್ಯದ 30% ಕಾಫಿ ತೋಟಗಳು ಅರಣ್ಯ ಭೂಮಿ ಒತ್ತುವರಿ? – ಸರ್ಕಾರದ ನೂತನ ಸರ್ವೆ ಆದೇಶದಿಂದ ಬೆಳೆಗಾರರಲ್ಲಿ ಆತಂಕ!

ರಾಜ್ಯದಲ್ಲಿರುವ ಒಟ್ಟು ಕಾಫಿ ಎಸ್ಟೇಟ್‌ಗಳ ಪೈಕಿ ಸುಮಾರು ಶೇಕಡ 30ರಷ್ಟು ಭಾಗವು ಅರಣ್ಯ ಭೂಮಿ ಹಾಗೂ ಕಂದಾಯ ಇಲಾಖೆಯ ಜಾಗಗಳನ್ನು ಆಕ್ರಮಿಸಿಕೊಂಡಿವೆ ಅಥವಾ ಗಡಿ ಹಂಚಿಕೊಂಡಿವೆ ಎಂಬ ಮಾತುಗಳ ಬೆನ್ನಲ್ಲೇ, ರಾಜ್ಯ ಸರ್ಕಾರವು...

ಕೊಡಗು | ಕಾಫಿ ಬೆಳೆಗಾರರ ಸಂಕಷ್ಟ ಪರಿಹರಿಸುವಲ್ಲಿ ಎಲ್ಲರೂ ಕೈಜೋಡಿಸಿ : ಡಾ ಮಂತರ್ ಗೌಡ

ಕೊಡಗು ಜಿಲ್ಲೆ ದಸರಾ ಸಮಿತಿ, ದಸರಾ ಸಾಂಸ್ಕೃತಿಕ ಸಮಿತಿ, ಕೂರ್ಗ್ ಫ್ಲಾಂಟರ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಮಡಿಕೇರಿ ನಗರದ ಗಾಂಧಿ ಮೈದಾನದ ಕರ್ನಾಟಕದ ಮೊದಲ ಮಹಿಳಾ ಕಾಫಿ ಉದ್ಯಮಿ ದಿ.ಸಾಕಮ್ಮ ಸಭಾಂಗಣದ ಕಲಾಸಂಭ್ರಮ ವೇದಿಕೆಯಲ್ಲಿ...

ಚಿಕ್ಕಮಗಳೂರು l ಭಾರತದ ಕಾಫಿ ಉತ್ಪಾದನೆಯ ಶೇಕಡಾ 70ರಷ್ಟು ವಿದೇಶಕ್ಕೆ ರಫ್ತು

ಮಲೆನಾಡಿನಲ್ಲಿ ಬೆಳೆಯುವಂತಹ ಕಾಫಿ ಎಲ್ಲೆಡೆ ಹೆಸರುವಾಸಿಯಾಗಿದೆ. ಹಾಗೆಯೇ, ಬೇರೆ ಬೇರೆ ದೇಶ ವಿದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಭಾರತದಲ್ಲಿ ಕಾಫಿ ಒಂದು ಪ್ರಮುಖ ಬೆಳೆಯಾಗಿದ್ದು, ದೇಶದ ಒಟ್ಟು ಉತ್ಪಾದನೆಯ ಶೇಕಡಾ 70ಕ್ಕೂ ಅಧಿಕ ಕಾಫಿಯನ್ನು...

ಬೆಳೆ ಕೊರತೆ, ಬೆಲೆ ಏರಿಕೆ: ಕಾಫಿ ಪ್ರಿಯರಿಗೆ ಕಹಿ ಹೆಚ್ಚಿಸುತ್ತಾ ಪೇಯ?

ಮುಂಜಾನೆ ಎದ್ದು ಬಿಸಿ-ಬಿಸಿ ಕಾಫಿ ಕುಡಿದು, ದೈನಂದಿನ ಕಾರ್ಯ ಶುರು ಮಾಡುವವರಿಗೆ ಇನ್ಮುಂದೆ ಈ ಪೇಯ ಕೊಂಚ ಹೆಚ್ಚೇ ಕಹಿ ಎನಿಸಬಹುದು. ಪ್ರತಿದಿನ ನಾವು ಬಳಸುವ ಬಹುತೇಕ ಅಗತ್ಯ ವಸ್ತುಗಳು ಈಗಾಗಲೇ ದುಬಾರಿಯಾಗಿದೆ....

ಜನಪ್ರಿಯ

ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ ಅಡಿಪಾಯ

ಸರ್ವಜನರ ಹಿತ, ಎಲ್ಲ ಕೆಲಸಗಳಿಗೂ ಸಮಾನ ಗೌರವ ಮತ್ತು ಶಾರೀರಿಕ ಶ್ರಮದ...

ಇಂಧನ-ಆಹಾರ ದರ ಏರಿಕೆ: ಅಕ್ಟೋಬರ್ ಸಗಟು ಹಣದುಬ್ಬರ 12.29%ಗೆ ಜಿಗಿತ!

ದೇಶದ ಜನಸಾಮಾನ್ಯರು ಮತ್ತು ಉದ್ಯಮ ವಲಯಕ್ಕೆ ಬೆಲೆ ಏರಿಕೆಯ ಬಿಸಿ ಮತ್ತಷ್ಟು...

ವಿದ್ಯಾರ್ಥಿಗಳೆದರು ಹರೀಶ್ ಪೂಂಜಾ ದ್ವೇಷ ಭಾಷಣ; ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ

ಜನಪ್ರತಿನಿಧಿಯಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಶಾಲಾ ಮಕ್ಕಳ...

ಜಿಡಿಪಿ ಅಂಕಿಅಂಶಗಳ ಆಚೆಗಿನ ವಾಸ್ತವ: ಭಾರತದ ಆರ್ಥಿಕ ಸವಾಲುಗಳ ಕುರಿತು ರಘುರಾಮ್ ರಾಜನ್ ಒಳನೋಟ

ಜಾಗತಿಕ ಆರ್ಥಿಕತೆಯು ಭೌಗೋಳಿಕ-ರಾಜಕೀಯ ಸಂಘರ್ಷಗಳು ಮತ್ತು ತಂತ್ರಜ್ಞಾನದ ಕ್ಷಿಪ್ರ ಬದಲಾವಣೆಗಳ ನಡುವೆ...

Tag: ಕಾಫಿ