ಪ್ರವಾಸಿಗರ ಮೇಲೆ ಅತ್ಯಾಚಾರ: ಕಾಮುಕರ ವಿಕೃತಿಗೆ ಮಹಿಳೆ ಮಾತ್ರವಲ್ಲ ದೇಶದ ಪ್ರತಿಷ್ಠೆಯೂ ಬಲಿ

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಇತ್ತೀಚೆಗೆ ಬಿಡುಗಡೆ ಮಾಡಿದ ದಾಖಲೆ ಪ್ರಕಾರ ದೇಶದಲ್ಲಿ ಪ್ರತಿ 16 ನಿಮಿಷಕ್ಕೆ ಒಂದು ಅತ್ಯಾಚಾರ ಪ್ರಕರಣ ವರದಿಯಾಗುತ್ತಿದೆ. 2021ರಲ್ಲಿ 14 ವಿದೇಶಿ ಮಹಿಳೆಯರ ಮೇಲೆ ಅತ್ಯಾಚಾರ...

ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಕಾಮುಕರ ಬಂಧನ

13 ವರ್ಷದ ಬಾಲಕಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಮೂವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ಪರಿಚಿತನಾಗಿದ್ದ ವ್ಯಕ್ತಿ ಮತ್ತು ಆತನ ಸ್ನೇಹಿತರು ಬಾಲಕಿ ಮೇಲೆ ಅತ್ಯಾಚಾರ...

ಹಾವೇರಿ | ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಾಮುಕ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಆಗ್ರಹ

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು ಹಾಗೂ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಒತ್ತಾಯಿಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ...

ಬೆಂಗಳೂರು | ಯುವತಿಯರ ಜೊತೆ ಅಸಭ್ಯ ವರ್ತನೆ ತೋರಿದ ಮೂವರು ಕಾಮುಕರು: ದೂರು ದಾಖಲು

ಯುವತಿಯರು, ಮಹಿಳೆಯರನ್ನು ಟಾರ್ಗೆಟ್ ಮಾಡಿ ಬೇಕು ಬೇಕು ಅಂತಲೇ ಟಚ್ ಮಾಡಿ ವಿಕೃತಿ ಮೆರೆಯುತ್ತಿದ್ದ ಕಾಮುಕ ಯುವಕರ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ವಿಜಯನಗರದ ನಮ್ಮೂಟ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ವಿಜಯನಗರ ಆರ್​ಪಿಸಿ...

ಜನಪ್ರಿಯ

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...

Tag: ಕಾಮುಕರು