ಬೀದರ್‌ | ಕಾರಂಜಾ ಸಂತ್ರಸ್ತರ ಪರಿಹಾರಕ್ಕೆ ಮನವಿ : ಮತ್ತೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಮಾನವೀಯತೆ ಆಧಾರದಲ್ಲಿ ವೈಜ್ಞಾನಿಕ ಪರಿಹಾರ ನೀಡುವಂತೆ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಸಿಎಂ ಸಿದ್ದರಾಮಯ್ಯ ಅವರನ್ನು ಮನವಿ ಮಾಡಿದೆ. ಪತ್ರಕರ್ತರ ರಾಜ್ಯ ಸಮ್ಮೇಳನ...

ʼಬಂಗಾರದಂಥ ಹೊಲ ಹೋಯ್ತು, ಈಗ ಸತ್ತರೆ ಹೂಳೋಕೂ ಜಾಗವಿಲ್ಲʼ; ಕಾರಂಜಾ ಸಂತ್ರಸ್ತರಿಗೆ ಪರಿಹಾರ ಯಾವಾಗ?

ಬೀದರ್ ಜಿಲ್ಲೆಯ ಜೀವನಾಡಿ ಎನಿಸಿಕೊಂಡಿರುವ ಕಾರಂಜಾ ಜಲಾಶಯದ ಒಡಲಿನಲ್ಲಿರುವುದು ಬರೀ ನೀರಲ್ಲ, ಸಾವಿರಾರು ರೈತ ಕುಟುಂಬಗಳ ಕಣ್ಣೀರು ಹಾಗೂ ದಶಕಗಳಿಂದ ಹೂತುಹೋದ ಕನಸುಗಳು. ಐದು ದಶಕಗಳ ಹಿಂದೆ ನಾಡಿನ ಹಿತಕ್ಕಾಗಿ, ಜಿಲ್ಲೆಯ ಜನರ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ ವಿಷಯ ಮನದಟ್ಟಾಗಿದೆ. ನ್ಯಾಯಾಲಯದ ತೀರ್ಪುಗಳನ್ನು ಮಾನದಂಡವನ್ನಾಗಿಸಿಕೊಂಡು ವೈಜ್ಞಾನಿಕ ಹಾಗೂ ಮಾನವೀಯತೆ ಆಧಾರದ ಮೇಲೆ ಪರಿಹಾರ ನೀಡಬೇಕೆಂದು ಹಿರಿಯ ಹೋರಾಟಗಾರ ಲಕ್ಷ್ಮಣ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಶೀಘ್ರ ಪರಿಹಾರ ಬಿಡುಗಡೆಗೆ ಆಗ್ರಹ

ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವ ಸಂತ್ರಸ್ತರಿಗೆ ಮಾನವೀಯತೆಯ ಮಾನದಂಡ ಹಾಗೂ ವೈಜ್ಞಾನಿಕ ಆಧಾರದ ಮೇಲೆ ಸಮರ್ಪಕ ಪರಿಹಾರ ವಿತರಿಸಬೇಕೆಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯು ಒತ್ತಾಯಿಸಿದೆ. ಬೇಡಿಕೆಗೆ ಸಂಬಂಧಿಸಿ ರಾಜ್ಯ ಸರ್ಕಾರ...

ಬೀದರ್‌ | 2026ರ ಜನವರಿ ಒಳಗೆ ಕಾರಂಜಾ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆಗೊಳಿಸಿ : ಲಕ್ಷ್ಮಣ ದಸ್ತಿ

ಗೋದಾವರಿ ಜಲಾನಯನ ಪ್ರದೇಶದ ಕಾರಂಜಾ ನೀರಾವರಿ ಯೋಜನೆಗೆ ಜಮೀನು ನೀಡಿದ ಸಂತ್ರಸ್ತ ರೈತರಿಗೆ 2026ರ ಜನವರಿ ಒಳಗೆ ಪರಿಹಾರ ಹಣ ಬಿಡುಗಡೆ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ.ಲಕ್ಷ್ಮಣ...

ಜನಪ್ರಿಯ

ದೀಪತೂಣ್  ವಿವಾದ: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ಎಲ್. ಮುರುಗನ್ ಪೊಲೀಸ್ ವಶಕ್ಕೆ!

ಕಾರ್ತಿಕ ದೀಪೋತ್ಸವದ ಅಂಗವಾಗಿ ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ...

ಕೋಲಾರ | ಮನರೇಗಾ ಸಾಮಗ್ರಿ ಬಿಲ್ ಪಾವತಿಗೆ ಮದನಹಳ್ಳಿ ಮಹೇಶ್ ನೇತೃತ್ವದಲ್ಲಿ ಒತ್ತಾಯ: ₹107 ಕೋಟಿ ಬಿಡುಗಡೆಗೆ ಸಂಸದರಿಗೆ ಮನವಿ

ಕೇಂದ್ರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ)...

ಚಿಕ್ಕಮಗಳೂರು | ಮಾಜಿ ಸಚಿವ ಡಿ.ಎನ್‌. ಜೀವರಾಜ್: ಕ್ರಿಮಿನಲ್ ಪ್ರಕರಣ ಹೈಕೋರ್ಟ್ ರದ್ದುಪಡಿಸಿದೆ 

ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣ...

ಚಿಕ್ಕಮಗಳೂರು | ಕಾಡಾನೆ ಸ್ಥಳಾಂತರವನ್ನು ತಕ್ಷಣ ನಿಲ್ಲಿಸಬೇಕು; CPI(ML) Red Star

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮಾರ್ಗವಾಗಿ...

Tag: ಕಾರಂಜಾ ಸಂತ್ರಸ್ತರು