ಕೊಪ್ಪಳ | ಕೌಟುಂಬಿಕ ನ್ಯಾಯಾಲದಲ್ಲಿ ವ್ಯಾಜ್ಯ; ಪತ್ನಿ, ಅತ್ತೆ-ಮಾವನಿಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನ

ಕೊಪ್ಪಳ ನಗರದ ಜಿಲ್ಲಾ ಕೌಟುಂಬಿಕ ನ್ಯಾಯಾಲದಲ್ಲಿ ವೈವಾಹಿಕ ವಿಚ್ಛೇದನದ ಸಂಬಂಧಿತವಾಗಿ ವ್ಯಾಜ್ಯ ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿ, ಅತ್ತೆ ಹಾಗೂ ಮಾವನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ನ್ಯಾಯಾಲಯದ ಮಧ್ಯಸ್ಥಿಕೆದಾರರ...

ಕೊಪ್ಪಳ | ಸಾಲಬಾಧೆ : ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ

ರೈತರೊಬ್ಬರು ಸಾಲ ಬಾಧೆಯಿಂದ ಜುಗುಪ್ಸೆಗೊಂಡು ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರಟಗಿ ತಾಲ್ಲೂಕಿನ ಬೇವಿನಾಳ ಗ್ರಾಮದಲ್ಲಿ ನಡೆದಿದೆ. ರೈತ ಮಹಾದೇವಪ್ಪ (55) ಮೃತರು. ಮಹಾದೇವಪ್ಪ ತಮ್ಮ ಪಿತ್ರಾರ್ಜಿತ 6.36 ಎಕರೆ ಭೂಮಿಯಲ್ಲಿ...

ಕೊಪ್ಪಳ | ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಪ್ರೌಢಶಾಲೆ; ಕಣ್ಮುಚ್ಚಿ ಕುಳಿತ ಗ್ರಾಪಂ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬರಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಕಾಂಪೌಂಡ್ ಇಲ್ಲದೇ ಪುಂಡ-ಪುಡಾರಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ತಾಲೂಕಿನಲ್ಲಿ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಈ ಶಾಲೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಪ್ರತಿವರ್ಷ ಗ್ರಾಮದ ವಿದ್ಯಾರ್ಥಿಗಳು...

ಕೊಪ್ಪಳ | ಹುಳು ತುಂಬಿರುವ ಪಡಿತರ ಅಕ್ಕಿ, ಜೋಳ ವಿತರಣೆ; ಬಡವರ ಆರೋಗ್ಯದ ಜತೆಗೆ ಆಹಾರ ಇಲಾಖೆ ಚೆಲ್ಲಾಟ

ಹುಳುವಿನಿಂದ ತುಂಬಿರುವ ಪಡಿತರ ಅಕ್ಕಿ, ಜೋಳ ವಿತರಣೆ ಮಾಡಿದ್ದು, ನ್ಯಾಯಬೆಲೆ ಅಂಗಡಿಯವರು ಹಾಗೂ ಸರ್ಕಾರ ಬಡವರ ಆರೋಗ್ಯದ ಜತೆಗೆ ಚಲ್ಲಾಟ ಆಡುತ್ತಿದ್ದಾರೆ ಎಂದು ಕೊಪ್ಪಳ ಜಿಲ್ಲೆಯ ಈಳಿಗನೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಕೊಪ್ಪಳ ಜಿಲ್ಲೆಯ...

ಕೊಪ್ಪಳ | ಸಂಭಲ್ ಘಟನೆ: ಗುಂಡಿಗೆ ಬಲಿಯಾದ ಯುವಕರ ಕುಟುಂಬಕ್ಕೆ ನ್ಯಾಯ ಒದಗಿಸಲು ಎಸ್‌ಡಿಪಿಐ ಒತ್ತಾಯ

ಉತ್ತರ ಪ್ರೇಶದ ಸಂಭಲ್ ಮಸ್ಜಿದ್ ಪ್ರಕರಣ ಆರಾಧನಾ ಸ್ಥಳಗಳ ಸಂರಕ್ಷಣಾ ಕಾಯ್ದೆ 1991ರ ಸ್ಪಷ್ಟ ಉಲ್ಲಂಘನೆ ಹಾಗೂ ಉತ್ತರ ಪ್ರದೇಶದ ಪೊಲೀಸರ ಗುಂಡಿಗೆ ಹತ್ಯೆಯಾದ ಅಮಾಯಕ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕೆಂದು ಎಸ್ ಡಿ...

ಜನಪ್ರಿಯ

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭಿರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

Tag: ಕಾರಟಗಿ