ಕಾರವಾರ ನಗರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಬೆಳಿಗ್ಗೆ ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ(42)...
ಉತ್ತರ ಕನ್ನಡದ ಕಾರವಾರದಲ್ಲಿರುವ ಸಖಿ ಕೇಂದ್ರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿವೆ. ಕಾರವಾರ ಕೇಂದ್ರವು ಇತರೆ ತಾಲೂಕುಗಳಿಂದ ದೂರ ಇರುವ ಕಾರಣ ನೊಂದ ಮಹಿಳೆಯರಿಗೆ ತಕ್ಷಣದಲ್ಲಿ ಸೂಕ್ತ ನೆರವು...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ನ್ಯೂ ಕೆಎಚ್‌ಬಿ ಕಾಲೋನಿಯ ಮಹಾಲೆ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಓಂಕಾರ್ ಜೆರಾಕ್ಸ್ ಮತ್ತು ಪುಸ್ತಕದ ಅಂಗಡಿಗೆ ಬೆಂಕಿ ತಗುಲಿದ್ದು,...
ಕಾರವಾರದ ರವೀಂದ್ರ ನಾಥ್ ಕಡಲ ತೀರದಲ್ಲಿನ ಟುಪಲೋವ್ ಯುದ್ದ ವಿಮಾನವನ್ನು ಆಗಸ್ಟ್ 15 ರಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಉತ್ತರ ಕನ್ನಡ...
60 ದಿನಗಳ ನಿಷೇಧ ಅವಧಿ ಮುಗಿದ ಬೆನ್ನಲ್ಲೇ ಮೀನು ಬೇಟೆಗೆ ಸಮುದ್ರಕ್ಕೆ ಇಳಿದ ಟ್ರಾಲರ್ ಬೋಟುಗಳು ಮೊದಲ ದಿನ ಸಮಾಧಾನಕರ ಎನ್ನುವಷ್ಟು ಪ್ರಮಾಣದಲ್ಲಿ ಸೀಗಡಿ ಮೀನು ಹಿಡಿದು ತಂದಿವೆ.
ಇಲ್ಲಿನ ಬೈತಕೋಲ ಮೀನುಗಾರಿಕೆ ಬಂದರು...