ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 16ರಂದು ನಡೆದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಹಳಿಯಾಳ ಪೊಲೀಸರು, ಮಹಾರಾಷ್ಟ್ರದ ಕುಖ್ಯಾತ ಅಂತಾರಾಜ್ಯ ಕಳ್ಳರ ತಂಡವನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹7.95 ಲಕ್ಷ ಮೌಲ್ಯದ ಚಿನ್ನ...
ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್, ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ...
ಕಾರವಾರದಿಂದ ದೇವಳಮಕ್ಕಿ, ಶಿರ್ವೆಗೆ ಸಂಚರಿಸುವ ಸರ್ಕಾರಿ ಬಸ್ ಗುರುವಾರ ಏಕಾಏಕಿ ಹಳ್ಳಕ್ಕೆ ಇಳಿದು ನಿಂತಿದೆ. ಆದರೆ ಬಸ್‌ನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಹಳೆಯ ಬಸ್ಸುಗಳ...
ಉತ್ತರ ಕನ್ನಡ ಜಿಲ್ಲೆಯ ಶೇಜವಾಡದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟವನ್ನು ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರು ಉದ್ಘಾಟಿಸಿದರು.
"ವಿದ್ಯಾರ್ಥಿಗಳಿಗೆ ವಸತಿ...
ಕಾರವಾರ ನಗರಸಭಾ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ತೆರವುಗೊಳಿಸುವಂತೆ ಅರಣ್ಯ ಇಲಾಖೆ, ಕಂದಾಯ ಇಲಾಖೆ, ಹೆಸ್ಕಾಂ ಮತ್ತು ನಗರಸಭೆ ಅಧಿಕಾರಿಗಳಿಗೆ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಸೂಚನೆ...