ಕಾರವಾರ ನಗರದ ಪಿಕಳೆ ಆಸ್ಪತ್ರೆ ಎದುರು ಪಾರ್ಕಿಂಗ್ ಮಾಡಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮಲ್ಲಾಪುರ ಮೂಲದ ಲಕ್ಷ್ಮೀ ನಾರಾಯಣ ಮಮ್ತೆಕರ ಮೃತ...
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಾರವಾರ ವ್ಯಾಪ್ತಿಯಲ್ಲಿ ಈವರೆಗೆ 1.30 ಕೋಟಿಗೂ ಅಧಿಕ ಫಲಾನುಭವಿಗಳು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು, ಇದರ ಟಿಕೆಟ್ ಮೌಲ್ಯ ₹41.81 ಕೋಟಿಯಾಗಿದೆ ಎಂದು ಕಾರವಾರ ತಾಲೂಕು...
ಬೆಳಗಾವಿಯಿಂದ ಗೋವಾಗೆ ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಳನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದಪ್ಪ ಬೂದ್ನೂರು, ರಾಜು ಬಾಳನಾಯ್ಕ ಎಂದು ಹೆಸರಿಸಲಾಗಿದೆ. ದನದ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ...
ಕಾರವಾರ ತಾಲೂಕಿನ ಕದ್ರಾದ ಕೊಡಸಳ್ಳಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಪರ್ಕವೇ ಕಡಿತವಾಗಿದೆ. ಮತ್ತೊಂದೆಡೆ ಜನರ ರಕ್ಷಣೆಗಾಗಿ ಬೋಟುಗಳನ್ನು ತಂದು ನಿಲ್ಲಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಕೊಡಸಳ್ಳಿ ಜಲಾಶಯದಲ್ಲಿದ್ದ ಸಿಬ್ಬಂದಿಯನ್ನು ಕರೆತರಲು ಹರ...
ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುಗಳ ಜನಜಾಗೃತಿ ಅಭಿಯಾನ ಕಾರ್ಯಕ್ರಮವು ಉತ್ತರ ಕರ್ನಾಟಕ ಜಿಲ್ಲೆಯ ಕಾರವಾರ ನಗರದ ಪೋಲೀಸ್ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ...