ಕಾರವಾರ ತಾಲೂಕಿನ ಶೇಜವಾಡದಲ್ಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣವಾಗಿ ವರ್ಷಗಳು ಉರುಳುತ್ತಿದ್ದರೂ ಈವರೆಗೆ ಕಟ್ಟಡವನ್ನು ಬಳಕೆಗೆ ನೀಡದೆ ಪಾಳುಬಿಳುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸುಮಾರು 2...
ಬೆಳಕಿನ ಮೀನುಗಾರಿಕೆ ಅವೈಜ್ಞಾನಿಕ ಪದ್ಧತಿ ಎಂಬ ಕಾರಣಕ್ಕೆ ನಿಷೇಧಿಸಲಾಗಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕದ್ದುಮುಚ್ಚಿ ನಡೆಸಲಾಗುತ್ತಿದ್ದ ಬೆಳಕಿನ ಮೀನುಗಾರಿಕೆ ಇದೀಗ ಮುಕ್ತವಾಗಿ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಬೈತಕೋಲದ ಬಂದರಿನಲ್ಲಿ ಬೆಳಕಿನ ಮೀನುಗಾರಿಕೆ...
ಟ್ರಾನ್ಸ್‌ಪೋರ್ಟ್ ವ್ಯವಹಾರ ನಡೆಸುತ್ತಿದ್ದ ವೃದ್ಧ ದಂಪತಿಯನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿ, ಮೃತರ ತಮ್ಮನ ಮಗ ಸುಕೇಶ್ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಾರವಾರದ ಉತ್ತರ ಕನ್ನಡ ಜಿಲ್ಲಾ ಸೆಷನ್ ನ್ಯಾಯಾಲಯ ಆದೇಶ...
ಕಾರವಾರ ತಾಲೂಕಿನ ಗ್ರಾಮಗಳಲ್ಲಿ ಸ್ಮಶಾನ ಜಾಗಕ್ಕೆ ಹತ್ತಾರು ವಿಘ್ನಗಳು ಎದುರಾಗುತ್ತಿವೆ. ಒಂದೆಡೆ ಜಾಗದ ವಿವಾದ ಇದ್ದರೆ, ಇನ್ನೊಂದೆಡೆ ಶವ ಸಂಸ್ಕಾರಕ್ಕೆ ಸೂಕ್ತ ವ್ಯವಸ್ಥೆ ಇಲ್ಲ ಎನ್ನುವುದು ಜನರ ಬೇಸರಕ್ಕೆ ಕಾರಣವಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ 1,288...
ಕೆಎಸ್‌ಆರ್‌ಟಿಸಿ ಬಸ್‌ನ ಚಾರ್ಸಿ ತುಂಡಾಗಿದ್ದು, ಚಲಿಸುತ್ತಿದ್ದ ಬಸ್‌ನ ಒಂದು ಬದಿ ನೆಲಕ್ಕೆ ಕುಸಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಹಬ್ಬುವಾಡ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ,...