ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಮಗುಚಿ ಬಿದ್ದ ಬೈಕಿಗೆ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಉಪ್ಪಿನಂಗಡಿ ಸಮೀಪದ ಕೂಟೇಲು ಎಂಬಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ...
ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಕೂಲಿ ಕಾರ್ಮಿಕ ಮಹಿಳೆಯರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ...
ಕಾರು ಮತ್ತು ಚಿಗರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಉಣಕಲ್ ಚಿಗರಿ ರಸ್ತೆಯಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ಬಿಆರ್ಟಿಎಸ್ ಚಿಗರಿ ಬಸ್, ಧಾರವಾಡದ ಕಡೆಯಿಂದ...
ಸಾರಿಗೆ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ.
ಘಟನೆಯಲ್ಲಿ ದಾವಣಗೆರೆ ಮೂಲದ...