ರಾಯಚೂರು | ಜಿಪಂ ಸಿಇಒ ಕಾರ್ ಜಪ್ತಿಗೆ ಮುಂದಾದ ನ್ಯಾಯಾಲಯದ ಸಿಬ್ಬಂದಿ

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಶಾಲೆ ನಿರ್ಮಾಣ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಬಾಕಿ ಪಾವತಿ ಮಾಡದೇ ವಿಳಂಬ ಮಾಡಿರುವ ಹಿನ್ನೆಲೆಯಲ್ಲಿ ಸಿಂಧನೂರು ಹಿರಿಯ ಶ್ರೇಣಿಯ ಸತ್ರ ನ್ಯಾಯಾಲಯವು ಜಿಪಂ ಚರಾಸ್ಥಿ ಜಪ್ತಿಗೆ ಆದೇಶ ನೀಡಿದ...

ದೆಹಲಿಯಲ್ಲಿ ಕಾರು ಖರೀದಿ ದಾಖಲೆ ಪ್ರಮಾಣದಲ್ಲಿ ಹೆಚ್ಚಳ: ವಾಯುಮಾಲಿನ್ಯಕ್ಕೆ ಇನ್ನಷ್ಟು ಕೊಡುಗೆಯೇ?

ಜನರು ಸ್ವಂತ ದ್ವಿಚಕ್ರ ವಾಹನಗಳು ಮತ್ತು ಕಾರುಗಳನ್ನೇ ಹೆಚ್ಚಾಗಿ ಖರೀದಿಸಿದ್ದಾರೆ. ಅದರಲ್ಲೂ ಹೊಸದಾಗಿ ನೋಂದಾಯಿಸಲಾದ ವಾಹನಗಳಲ್ಲಿ ಸುಮಾರು ಶೇಕಡ 75ರಷ್ಟು ವಾಹನಗಳು ಪೆಟ್ರೋಲ್‌ನಿಂದ ಚಲಿಸುವ ವಾಹನವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಾಯುಮಾಲಿನ್ಯವೆಂದರೆ ದೆಹಲಿ, ದೆಹಲಿಯೆಂದರೆ...

ಚಿಕ್ಕಮಗಳೂರು l ಆಕಸ್ಮಿಕ ಬೆಂಕಿ; ಕಾರು ಭಸ್ಮ

ಚಿಕ್ಕಮಗಳೂರು ನಗರದಲ್ಲಿ ರೋಗಿಯೊಬ್ಬರನ್ನು ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮಲ್ಲೇಗೌಡ ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಮಂಗಳವಾರ ನಡೆದಿದೆ. ಜಿಲ್ಲಾ ಆಸ್ಪತ್ರೆ ಆವರಣಕ್ಕೆ ರೋಗಿಯನ್ನು ಕರೆ ತರುವಾಗ ಕಾರಿನ ಇಂಜಿನ್‌ನಲ್ಲಿ ಕಾಣಿಸಿಕೊಂಡ...

ದೇವದುರ್ಗ | ಪಿಎಸ್ಐ ಕಾರು ಅಪಘಾತ – ಐವರಿಗೆ ಗಾಯ

ದೇವದುರ್ಗದ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್ಐ ಅರುಣ್ ಕುಮಾರ್ ರಾಠೋಡ ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲೂಕಿನ ಮುರಾನಪುರ ಬಳಿ ಭಾನುವಾರ ಮಧ್ಯರಾತ್ರಿ ಅಪಘಾತಕ್ಕೀಡಾಗಿ ಐವರು ಗಾಯಗೊಂಡಿದ್ದಾರೆ. ಮುರಾನಪುರ ಸಮೀಪ ಕಾರು ನಿಯಂತ್ರಣ ತಪ್ಪಿ...

ರಾಯಚೂರು | ಶಾಸಕಿ ಕಾರು ಅಪಘಾತ ; ಪ್ರಾಣಾಪಾಯದಿಂದ ಪಾರು

ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಗುರುಗುಂಟ ಗ್ರಾಮದ ಹೊರವಲಯದ ಬಳಿ ನಡೆದಿದೆ. ಮಾಹಿತಿಯ ಪ್ರಕಾರ, ಶಾಸಕಿ ಪ್ರಯಾಣಿಸುತ್ತಿದ್ದ ವೇಳೆ ಮುಂದೆ ನಾಯಿ ಅಡ್ಡ...

ಜನಪ್ರಿಯ

ಧಾರವಾಡ |ಜಿಲ್ಲೆಯ 47 ಸಾವಿರ ರೈತರಿಗೆ ಬೆಳೆಹಾನಿ ಪರಿಹಾರ: ₹11.75 ಕೋಟಿ ಬಿಡುಗಡೆಗೆ ಅನುಮೋದನೆ

ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ಆರಂಭವಾಗಿದ್ದು,...

ತಮಿಳುನಾಡು | ಪೆರಿಯಾರ್ ಗ್ರಂಥಾಲಯ ಹಗರಣ; ಎಐ ಬರೆದ ಕಳಪೆ ಪುಸ್ತಕಗಳ ಖರೀದಿ ಆರೋಪ!

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿರ್ಮಿಸಲಾಗಿರುವ ಭವ್ಯವಾದ 'ಪೆರಿಯಾರ್ ಅರಿವುಳಗಂ' ಗ್ರಂಥಾಲಯಕ್ಕೆ ಸುಮಾರು 1,800...

ಅವಳ ಕಣ್ಣೋಟ | ‘ನೇರು’- ಸತ್ಯ ಹೇಳುವುದು ಸುಲಭವೇ?

‘ನೇರು’ ದೌರ್ಜನ್ಯದ ಘಟನೆಯನ್ನು ಅತಿಯಾಗಿ ದೃಶ್ಯೀಕರಿಸುವುದಕ್ಕಿಂತ ಅದರ ನಂತರದ ಮಾನಸಿಕ ನೋವು...

ಅಮೆರಿಕದ ವಿಮಾನಯಾನದಲ್ಲಿ ಕಂಡರಿಯದ ಅಲ್ಲೋಲ-ಕಲ್ಲೋಲ: 11,000 ವಿಮಾನಗಳು ದಿಢೀರ್ ಸ್ಥಗಿತ

ಅಮೆರಿಕದ ವಾಯು ಸಂಚಾರ ನಿಯಂತ್ರಣ (ATC) ಸಂಪರ್ಕ ವ್ಯವಸ್ಥೆಯಲ್ಲಿ ಉಂಟಾದ ಭಾರಿ...

Tag: ಕಾರು