ಶ್ರೀಲಂಕಾದ ದಿಯಾತಲಾವಾದಲ್ಲಿ ಭಾನುವಾರ ನಡೆದ ಫಾಕ್ಸ್ ಹಿಲ್ ಸೂಪರ್ ಕ್ರಾಸ್ 2024 ರೇಸಿಂಗ್ ಈವೆಂಟ್‌ನಲ್ಲಿ ರೇಸಿಂಗ್ ಕಾರು ಪ್ರೇಕ್ಷಕರೆಡೆಗೆ ನುಗ್ಗಿದ್ದು ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಎಂಟು...
ಚಲಿಸುತ್ತಿದ್ದ ಕಾರು ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣ ಮಾತ್ರದಲ್ಲಿ ಇಡೀ ವಾಹನ ಹೊತ್ತಿ ಉರಿದು ಸುಟ್ಟು ಕರಕಲಾಗಿದ್ದು, ಕಾರು ಚಾಲಕ ಸಜೀವ ದಹನಗೊಂಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲ್ಲೂಕು ಅಂಚೆಪಾಳ್ಯದ...
ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಯುವಕನೋರ್ವನನ್ನು ಐವರು ದುಷ್ಕರ್ಮಿಗಳ ತಂಡವೊಂದು ಹಾಡಹಗಲೇ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಭಯಾನಕ ದೃಶ್ಯವು ಸ್ಥಳೀಯ ಅಂಗಡಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿವಗಂಗೈ ಜಿಲ್ಲೆಯ ಕಾರೈಕುಡಿ...
ನೂತನವಾಗಿ ಖರೀದಿಸಿದ ಕಾರು ಪದೇ ಪದೇ ʻಬ್ರೇಕ್ ಡೌನ್ʼ ಆದ ಕಾರಣ, ತಾಳ್ಮೆ ಕಳೆದುಕೊಂಡ ಗ್ರಾಹಕರೊಬ್ಬರು ತನ್ನ ಕಾರನ್ನು ಎರಡು ಕತ್ತೆಗಳ ಸಹಾಯದಿಂದ ಶೋರೋಮ್‌ಗೆ ಎಳೆತಂದ ಘಟನೆ ರಾಜಸ್ಥಾನದ ಉದಯ್‌ಪುರ್‌ನಲ್ಲಿ ನಡೆದಿದೆ.
ಉದಯಪುರದ ಸುಂದರವಾಸ್...