ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸದಸ್ಯ ,ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಮೊದಲ ಬಾರಿಗೆ ಸದಸ್ಯರಾದ ಪ್ರಶಾಂತ್ ಕೋಟ್ಯಾನ್ ಅವರು...
ಉಡುಪಿ ಜಿಲ್ಲೆಯ ಕಾರ್ಕಳದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಎರಡು ದಿನಗಳ ಹಿಂದೆ ವಶಕ್ಕೆ ಪಡೆದುಕೊಂಡ...
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಘಟನೆಯ ಮಾನವ ಸಮುದಾಯದ ಮೇಲೆ ನಡೆದಂತಹ ಅತ್ಯಾಚಾರ. ಇದನ್ನು ಖಂಡಿತವಾಗಿಯೂ ಸಹಿಸಲು ಸಾಧ್ಯವಿಲ್ಲ. ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿರುವುದು...
ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ. ಮೂರ್ತಿಯ ಉಳಿದ ಭಾಗವನ್ನು ರಾತ್ರೋ ರಾತ್ರಿ ತೆರವುಗೊಳಿಸುವ ಕಾರ್ಯ ತೆರೆಮರೆಯಲ್ಲಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ...
ಇಂದು ಕಾರ್ಮಿಕರನ್ನು ಗೌರವಿಸುವುದು ಪುಣ್ಯ ಹಾಗೂ ಗೌರವದ ಕೆಲಸವಾಗಿದೆ. ಈ ಕಾರ್ಮಿಕರು ನಮಗಾಗಿ ಸ್ವಚ್ಚತೆ ಕೆಲಸ ಮಾಡುತ್ತಿದ್ದಾರೆ. ಇಂತಹ ಕಾರ್ಮಿಕರನ್ನು ಗುರುತಿಸುವಂತಹ ಕೆಲಸಗಳು ಸಮಾಜದಲ್ಲಿ ನಡೆಯಬೇಕು ಮುಂದಿನ ದಿನಗಳಲ್ಲಿ ಬಡವರು, ಅಶಕ್ತರು ಹಾಗೂ...