ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಮುಂಬೈನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸೋಲಾಪುರ...
ರಾಯಚೂರು ತಾಲೂಕಿನ ಚಿಕ್ಕಸುಗೂರು ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಗಳು ಸರಕಾರದ ನಿಯಮ ಗಾಳಿಗೆ ತೂರಿ ಮನಬಂದಂತೆ ಕಾರ್ಯವಹಿಸುತ್ತಿವೆ. ಕೂಡಲೇ ಇಂತ ಕಾರ್ಖಾನೆಗಳ ಪರವಾನಗಿ ರದ್ದುಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘ ಹಸಿರು ಸೇನೆ...
ಕೊಪ್ಪಳ ತಾಲೂಕಿನ 30 ಹಳ್ಳಿಗಳ ಜನ ಜಾನುವಾರು ಸಾವು, ರೋಗ ರುಜಿನಗಳಿಗೆ ಕಾರಣವಾದ ಕಾರ್ಖಾನೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಆಗ್ರಹಿಸಿತು.
ತುಂಗಭದ್ರಾ ನೀರು, ಫಲವತ್ತಾದ...
ಕೊಪ್ಪಳ ತಾಲೂಕಿನ ಗಿಣಿಗೇರಿ ಭಾಗದಲ್ಲಿ ಅನೇಕ ಕಾರ್ಖಾನೆಗಳು ನಿಯಮ ಉಲ್ಲಂಘಿಸಿ ಜನವಸತಿ ಪ್ರದೇಶಗಳಲ್ಲಿ ಸ್ಥಾಪನೆಯಾಗಿವೆ ಎಂದು ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್ ಎ ಗಫಾರ್ ಆಕ್ರೋಶ ವ್ಯಕ್ತಪಡಿಸಿದರು.
ಕೊಪ್ಪಳ ಜಿಲ್ಲಾ ಬಚಾವೋ...
ಮಂಡ್ಯ ಜಿಲ್ಲೆಯ ಮಾಕವಳ್ಳಿಯಲ್ಲಿರುವ ಕೋರಂಡಲ್ ಸಕ್ಕರೆ ಕಾರ್ಖಾನೆಯು ಪರಿಸರಕ್ಕೆ ಮತ್ತು ಪಕ್ಕದಲ್ಲಿರುವ ಹೇಮಾವತಿ ನದಿಗೆ ಹಾನಿ ಉಂಟು ಮಾಡುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಹಲವಾರು ನಿಯಮಗಳನ್ನು ಉಲ್ಲಂಘಿಸಿದೆ. ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಲು...