ಯುಗಧರ್ಮ | ಕೇಳಿಸುತ್ತಿದೆಯೇ? ನಮ್ಮ ಆತ್ಮಗಳ ಕದ ತಟ್ಟಿದ್ದಾರೆ ಸೋನಮ್ ವಾಂಗ್ಚುಕ್

ಸೋನಮ್ ವಾಂಗ್ಚುಕ್ ಕೇವಲ ಯಾವುದೇ ಸಾಮಾನ್ಯ ವ್ಯಕ್ತಿಯಲ್ಲ. ಅವರು ʼತ್ರೀ ಈಡಿಯಟ್ಸ್ʼನಲ್ಲಿ ಆಮಿರ್ ಖಾನ್ ಪಾತ್ರಕ್ಕೆ ಕೇವಲ ಸ್ಫೂರ್ತಿಯಲ್ಲ. ಅವರು ಶಿಕ್ಷಣದಲ್ಲಿ ನಾವೀನ್ಯತೆಯ ಪ್ರವರ್ತಕ. ಅವರು ಹೊಸ ತಂತ್ರಜ್ಞಾನಗಳನ್ನು ಕಂಡುಹಿಡಿದ ಅದ್ಭುತ ಎಂಜಿನಿಯರ್....

ಲಡಾಖ್ ಗ್ರೌಂಡ್ ರಿಪೋರ್ಟ್ ಸರಣಿ-3 | ಬೌದ್ಧರು, ಮುಸ್ಲಿಮರನ್ನು ಒಂದು ಮಾಡಿದೆ ಅಸ್ಮಿತೆಯ ಹೋರಾಟ: ಬಿಜೆಪಿ ಕುತಂತ್ರಕ್ಕಿಲ್ಲ ಆಸ್ಪದ

ಬೌದ್ಧರು-ಮುಸ್ಲಿಮರನ್ನು ಪರಸ್ಪರರ ವಿರುದ್ಧ ಎತ್ತಿ ಕಟ್ಟಿ, ಅಭದ್ರತೆ ಸೃಷ್ಟಿಸಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ತಂತ್ರವನ್ನು ಬಿಜೆಪಿ ಕಾರ್ಯಗತಗೊಳಿಸುತ್ತಲೇ ಬಂದಿದೆ, ಇಂದಿಗೂ ಮುಂದುವರೆಸಿದೆ. ಆದರೆ ಸದ್ಯ ಲಡಾಖ್‌ನ ಜನರು ತಡವಾಗಿಯಾದರೂ ಎಚ್ಚೆತ್ತಿದ್ದಾರೆ. ರಾಜ್ಯದ...

ಲಡಾಖ್ ಗ್ರೌಂಡ್ ರಿಪೋರ್ಟ್ ಸರಣಿ -1 | ಶಿಖರಗಳ ನಡುವೆ ಸಾಗಿದಷ್ಟು ಸಿಕ್ಕಿದ್ದು ನೆಮ್ಮದಿ

ಲಡಾಖ್‌ ಎಂದರೆ ಉಸಿರಾಡುವ ಗಾಳಿಯಲ್ಲಿ ಆಮ್ಲಜನಕ ಕಡಿಮೆ ಇರುತ್ತದೆ, ಸಿಕ್ಕಾಪಟ್ಟೆ ಚಳಿ ಇರುತ್ತೆ ಎನ್ನುವುದು ನಿಜ. ಆದರೆ ಅದರ ಭಾರವನ್ನು ತಲೆಯಲ್ಲಿ ಹೊತ್ತುಕೊಳ್ಳದೆ, ಇತ್ತ ತಾತ್ಸಾರವೂ ಮಾಡದೆ ಮುಂಜಾಗರೂಕತೆಯಿಂದ ಸಾಗಿದರೆ ಶಿಖರಗಳ ನೋಟ...

ಲಡಾಖ್ ಪ್ರತಿಭಟನೆ | ಲೇಹ್ ಹಿಲ್ ಕೌನ್ಸಿಲ್ ಕಟ್ಟಡದ ಮೇಲೆ ಕಲ್ಲು ತೂರಾಟ, ನಾಳೆ ಕಾರ್ಗಿಲ್ ಬಂದ್

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಮತ್ತು ಆರನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ 14ನೇ ದಿನಕ್ಕೆ ಕಾಲಿಟ್ಟಿದೆ. ಲೇಹ್‌ನಲ್ಲಿ ಪ್ರಸ್ತುತ ಸ್ಥಿತಿ ಉದ್ವಿಗ್ನತೆಗೆ ತಿರುಗಿದ್ದು, ಲೇಹ್ ಹಿಲ್ ಕೌನ್ಸಿಲ್...

ಕೊಪ್ಪಳ | ಕಾರ್ಗಿಲ್ ಹುತಾತ್ಮ ಯೋಧರ ಸ್ಮರಣೆ; ಘರ್ ಘರ್ ಶೌರ್ಯ ಸನ್ಮಾನ

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸುವುದು ಮತ್ತು ಅವರ ಕುಟುಂಬದವರನ್ನು ಗೌರವಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಸೇನೆಯ ವತಿಯಿಂದ ಕೊಪ್ಪಳದಲ್ಲಿ ಘರ್ ಘರ್ ಶೌರ್ಯ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ನಿವೃತ್ತಿ ಸೈನಿಕರ ಸಂಘದ...

ಜನಪ್ರಿಯ

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...

ಪ್ರಧಾನಿ ಅಂಬಾನಿ ಕ್ಷಮಿಸಿ: ಭಾರತದಲ್ಲಿ ಸ್ಟಾರ್‌ಲಿಂಕ್ ವಿಳಂಬಕ್ಕೆ ಮುಕೇಶ್ ಅಂಬಾನಿ ವಿರುದ್ಧ ಎಲಾನ್ ಮಸ್ಕ್ ವ್ಯಂಗ್ಯ

ಭಾರತದಲ್ಲಿ ತಮ್ಮ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ‘ಸ್ಟಾರ್‌ಲಿಂಕ್’ ಮಾರುಕಟ್ಟೆಗೆ ಪ್ರವೇಶಿಸುವುದನ್ನು...

CJP ಪ್ರೊಟೆಸ್ಟ್‌ | ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌, ಯೋಗೇಂದ್ರ ಯಾದವ್ ವಶಕ್ಕೆ; ಮಾರುಕಟ್ಟೆಗಳು ಬಂದ್‌

CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC)...

Tag: ಕಾರ್ಗಿಲ್