ಸಾಮಾನ್ಯನ ಕಷ್ಟ-ಕಾರ್ಪಣ್ಯಗಳನ್ನು, ಆಸೆ-ನಿರೀಕ್ಷೆಗಳನ್ನು, ತುಡಿತ-ತಲ್ಲಣಗಳನ್ನು ಗೆರೆಗಳ ಮೂಲಕ ಅಭಿವ್ಯಕ್ತಿಸಿದವರು. ಆ ಮೂಲಕ ಆಳುವ ಪ್ರಭುತ್ವಕ್ಕೆ ಅಂಕುಶವಿಟ್ಟವರು. ಪುಟ್ಟ ಟಿಪ್ಪಣಿ ಮತ್ತು ವಿಡಂಬನಾತ್ಮಕ ಚಿತ್ರಗಳ ಮೂಲಕ ಪ್ರಜಾಪ್ರಭುತ್ವದ ಆಶಯವನ್ನು ಹಂಚಿದವರು. ದೇಶ ಕಂಡ ಶ್ರೇಷ್ಠ,...
ಕನ್ನಡ ಪತ್ರಕರ್ತರ ಪಾಲಿಗೆ "ನಡೆದಾಡುವ ನಿಘಂಟು"ವೇ ಆಗಿದ್ದ ಜಿ.ವೆಂಕಸುಬ್ಬಯ್ಯನವರ ಹೆಸರಿನ ಈ ಪ್ರಶಸ್ತಿ ಕಲಾವಿದ, ಪತ್ರಕರ್ತ ಪಂಜುವಿನ ಸಾಧನೆಗೆ ಅರ್ಹವಾಗಿಯೇ ಸಂದಿದೆ. ಪ್ರಶಸ್ತಿ ಸಿಕ್ಕಿರುವುದು ಆತನ ಕಾರ್ಟೂನಿನ ಸಾಧನೆಗಲ್ಲ. ಆತ ಪ್ರಧಾನ ಸಂಪಾದಕನಾಗಿ...