ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಎರಡು ಸಾವಿರ ಅಶ್ಲೀಲ ಚಿತ್ರ, 40ಕ್ಕೂ ಅಧಿಕ ವಿಡಿಯೋಗಳಿತ್ತು: ಸಾಕ್ಷಿ ನುಡಿದ ಕಾರು ಚಾಲಕ

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿ ಎರಡು ಸಾವಿರ ಅಶ್ಲೀಲ ಚಿತ್ರಗಳು ಮತ್ತು 40ಕ್ಕೂ ಅಧಿಕ ವಿಡಿಯೋಗಳಿತ್ತು ಎಂದು ಈ ಹಿಂದೆ ಪ್ರಜ್ವಲ್ ಕಾರು...

ಪೆನ್‌ಡ್ರೈವ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ; ದೇವರಾಜೇಗೌಡ, ಕಾರ್ತಿಕ್‌ಗೆ ನೋಟಿಸ್‌ ಜಾರಿ

ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರವಾಗಿದ್ದು, ಬಿಜೆಪಿ ಮುಖಂಡ, ವಕೀಲ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್‌ ಮಾಜಿ ಕಾರು ಚಾಲಕ...

ಆಸ್ತಿ ಬರೆಸಿಕೊಂಡ ಆರೋಪದ ಹಿಂದೆ ರಾಜಕೀಯ ಕೈವಾಡ: ಮಾಜಿ ಸಚಿವ ಹೆಚ್​ಡಿ ರೇವಣ್ಣ

ಮಾಜಿ ಸಚಿವ ಎಚ್‌.ಡಿ. ರೇವಣ್ಣ‌ ಪತ್ನಿ ಭವಾನಿ ಹಾಗೂ ಮಗ, ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಗಂಭೀರ ಆರೋಪವೊಂದು ಕೆಲ ದಿನಗಳ ಹಿಂದೆ ಕೇಳಿಬಂದಿತ್ತು. 14 ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರ...

ಜನಪ್ರಿಯ

ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧನ

ರಾಜ್ಯ ನಿಧಿ ದುರುಪಯೋಗದ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್...

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

Tag: ಕಾರ್ತಿಕ್‌

Download Eedina App Android / iOS

X