ವಾರಕ್ಕೆ 70 ಗಂಟೆ ದುಡಿಮೆ ಸಮರ್ಥನೆ; ನಾರಾಯಣ ಮೂರ್ತಿ ವಿರುದ್ಧ ಕಾಂಗ್ರೆಸ್ ಸಂಸದ ಟೀಕೆ

ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂಬ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ ಅವರ ಹೇಳಿಕೆಯನ್ನು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಟೀಕಿಸಿದ್ದಾರೆ. ಅಧಿಕ ಸಮಯ 'ಅರ್ಥಹೀನವಾಗಿ' ಕೆಲಸ ಮಾಡುವುದಕ್ಕಿಂತ ದಕ್ಷತೆಯ...

ವೀಸಾಗಾಗಿ ₹50 ಲಕ್ಷ ಲಂಚ: ಕಾರ್ತಿ ಚಿದಂಬರಂ ವಿರುದ್ಧ ಇಡಿ ದೂರು

2010 ಮತ್ತು 2014ರ ನಡುವೆ ಪಂಜಾಬ್‌ನ ಮಾನ್ಸಾದಲ್ಲಿ 1,980 ಮೆಗಾವ್ಯಾಟ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಕಾಮಗಾರಿಗಾಗಿ ಚೀನೀ ಪ್ರಜೆಗಳನ್ನು ಕರೆತರಲು ವೀಸಾಗಳನ್ನು ವಿತರಿಸುವುದಕ್ಕಾಗಿ ಲಂಚ ಪಡೆದಿದ್ದಾರೆ ಎಂದು ಕಾರ್ತಿ ಪಿ ಚಿದಂಬರಂ ಮತ್ತು...

‘ರಾಹುಲ್‌ಗಿಂತ ಪ್ರಧಾನಿ ಮೋದಿ ಹೆಚ್ಚು ಜನಪ್ರಿಯ’ ಎಂದ ಕಾರ್ತಿ ಚಿದಂಬರಂಗೆ ನೋಟಿಸ್ ನೀಡಿದ ಕಾಂಗ್ರೆಸ್

ರಾಹುಲ್ ಗಾಂಧಿ ಅವರಿಗಿಂತ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಜನಪ್ರಿಯ. ಪ್ರಚಾರದ ತಂತ್ರಗಳಲ್ಲಿ ರಾಹುಲ್‌ ಒಳಗೊಂಡು ಯಾವ ಕಾಂಗ್ರೆಸ್ ನಾಯಕ ಕೂಡ ಪ್ರಧಾನಿಗೆ ಸರಿಸಾಟಿಯಾಗಲಾರರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್...

ಜನಪ್ರಿಯ

ಮಲ್ಲೇಶ್ವರಂನಲ್ಲಿ ‘ಫಾರ್ಮ್-7’ ದುರ್ಬಳಕೆ: ಮತಪಟ್ಟಿಯಿಂದ ಹೆಸರು ಡಿಲೀಟ್‌ಗೆ ಅರ್ಜಿ ಸಲ್ಲಿಸಿದ್ದವರ ವಿರುದ್ಧ ಎಫ್‌ಐಆರ್

​ಮತದಾರರ ಪಟ್ಟಿ ವಿಶೇಷ ತೀವ್ರ‌ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರ್ಮ್-7 ದುರ್ಬಳಕೆ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

Tag: ಕಾರ್ತಿ ಚಿದಂಬರಂ