ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 250 ಜನ ಕೆಲಸ ಮಾಡುತ್ತಿದ್ದು, ಒಂದುವರೆ ತಿಂಗಳಾದರೂ ಸಹ ಕೂಲಿ ಹಣ ಪಾವತಿ ಆಗಿರುವುದಿಲ್ಲ. ಅಲ್ಲದೆ...
ಶಕ್ತಿನಗರದ ವಿದ್ಯುತ್ ನಿಗಮದ ಘಟಕ–3 ರಲ್ಲಿ ಇಂದು ಸಂಜೆ 5 ಗಂಟೆ ಸುಮಾರು ಆಕಸ್ಮಿಕವಾಗಿ ಚಿಮಣಿ ಏಣಿ ಬಿದ್ದ ಘಟನೆ ನಡೆದಿದ್ದು ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನೆಯಾಗುವ ಸಮಯದಲ್ಲಿ ಸಿಬ್ಬಂದಿ...
"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು , ಮಾನವ ಕಳ್ಳ ಸಾಗಣೆಯಂತಹ ಅಪರಾಧಗಳಿಂದ ದುರ್ಬಲ ವರ್ಗದ ಜನರನ್ನು ರಕ್ಷಿಸಲು. ಅನಾಮದೇಯರು ನೀಡುವ ಆಸೆ ಆಮಿಷಗಳಿಗೆ ಬಲಿಯಾಗದಂತೆ ಜಾಗೃತಿ...
ಕೇಂದ್ರ ಸರ್ಕಾರ ಜಾರಿಮಾಡಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆ ವಿರೋಧಿಸಿ ಕಾರ್ಮಿಕರ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್‌ಗೆ ಬೆಂಬಲಿಸಿ ದೇವದುರ್ಗ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಎಪಿಎಂಸಿಯಿಂದ ಮಿನಿವಿಧಾನಸೌಧದವರೆ ಮೆರವಣಿಗೆ ನಡೆಸಿ ಕೇಂದ್ರ...
ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ಪಡೆಯಲು ಅನೇಕ ಅವೈಜ್ಞಾನಿಕ ಮಾನದಂಡಗಳನ್ನು ಮಾಡಿದ್ದರಿಂದ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ಫುಡ್ ಕಿಟ್, ಸಲಕರಣೆಗಳ ಅನವಶ್ಯಕ ಯೋಜನೆಗಳನ್ನು ಕೈಬಿಟ್ಟು ಸೆಸ್ ಹಣ ಸರಿಯಾಗಿ ಉಪಯೋಗಿಸಿ ಕಾರ್ಮಿಕರ...