ಚಿತ್ರದುರ್ಗ | ಕಾರ್ಮಿಕರ ಮಕ್ಕಳಿಗೆ ಶಿಕ್ಷಣಿಕ ಸಹಾಯಧನ ವಿತರಣೆಗೆ ವಿಳಂಬ; ಪ್ರತಿಭಟನೆ

ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡಲಾಗುವ ಶೈಕ್ಷಣಿಕ ಸಹಾಯಧನ ವಿತರಣೆಗೆ ವಿಳಂಬ ಧೋರಣೆ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆಯ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘವು ಪ್ರತಿಭಟನೆ ನಡೆಸಿದೆ. ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...

ಕೆ ಆರ್‌ ಪೇಟೆ ಸೀಮೆಯ ಕನ್ನಡ | ಸಿಟೀಲಿ ಕಾರ್ಮಿಕ್ರಂಗೆ ಅಳ್ಳೀಲೂ ಕೂಲಿಕಾರ್‍ರ ಸ್ರಮ ಈರ್ತರೆ

ಯಾರೋ ಒಬ್ಬ ಜಾಸ್ತಿ ಜಮೀನಿರೋದು, ಬೆಳೆ ಬೆಳ್ದಿರೋನು ಮನೆತಕ್ ಬಂದು, "ನಾಳೆ ನಮ್ ಒಲ್ದಲಿ ಕೆಲ್ಸ ಅದೆ. ಇಸ್ಟ್ ಜನ ಬಂದ್ಬುಡಿ," ಅಂತ ಏಳ್ಬುಟ್ಟು ಓಯ್ತಾನೆ. ಕೂಲಿ ಮಾಡೊ ಒಂದಷ್ಟ್ ಜನ ವತ್ತಾರೆನೆ...

ಬೆಳಗಾವಿ | ಸಿಎಂ ಕುತ್ತಿಗೆಪಟ್ಟಿ ಹಿಡಿದು ಪ್ರಶ್ನಿಸಿದ್ದ ಕಾರ್ಮಿಕರ ನಾಯಕ ವಿ ಪಿ ಕುಲಕರ್ಣಿ ಇನ್ನಿಲ್ಲ

ವಿ ಪಿ ಕುಲಕರ್ಣಿ ಅವರ ಬದುಕಿನ ಕುರಿತು ಮಗ ನಿಖಿಲ ಕುಲಕರ್ಣಿ ಬರಹ ಬಾಲಕನಿದ್ದಾಗಲೇ ತಂದೆ ತಾಯಿ ಕಳೆದುಕೊಂಡು ಹೋರಾಟಕ್ಕೆ ದುಮುಕಿದ್ದರು ಬೆಳಗಾವಿ ಜಿಲ್ಲೆಯ ಕಾರ್ಮಿಕರ ನಾಯಕ, 17ನೇ ವಯಸ್ಸಿನಲ್ಲಿಯೇ ಮುಖ್ಯಮಂತ್ರಿಯ ಕುತ್ತಿಗೆ ಪಟ್ಟಿ ಹಿಡಿದು...

ಈ ದಿನ ಸಂಪಾದಕೀಯ | ಬಡವರ ಬೆವರಿಳಿಸುತ್ತಿರುವ ಬೆಲೆ ಏರಿಕೆ ಚುನಾವಣಾ ವಿಷಯವಲ್ಲವೇ?

ಬೆಲೆ ಏರಿಕೆ, ಹಣದುಬ್ಬರ ತಡೆಯುವ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ನಿರ್ವಹಿಸುತ್ತಿಲ್ಲ. ಜನರೂ ಕೂಡ ಇದು ಸರ್ಕಾರದ ಜವಾಬ್ದಾರಿ ಎಂಬುದನ್ನು ಮನಗಾಣುತ್ತಿಲ್ಲ. ಸರ್ಕಾರದ ಕ್ರಮವನ್ನು ಉಗ್ರವಾಗಿ ಖಂಡಿಸಿ, ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕಾದ ಮಾಧ್ಯಮಗಳಿಗೆ ಅದು...

ಚಾಮರಾಜನಗರ | ಕಲ್ಲುಕ್ವಾರಿ ದುರಂತ ಪ್ರಕರಣ; ವರ್ಷದ ಬಳಿಕ ಆರೋಪಿಗಳ ಬಂಧನ

ಅವೈಜ್ಞಾನಿಕವಾಗಿ ಕ್ವಾರಿ ನಡೆಸಿದ್ದು ದುರಂತಕ್ಕೆ ಕಾರಣವಾಗಿತ್ತು ಕಲ್ಲುಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದರು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣದ ಪ್ರಮುಖ ಆರೋಪಿಗಳನ್ನು ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ. ಉಪಗುತ್ತಿಗೆ ಪಡೆದು ಕ್ವಾರಿ...

ಜನಪ್ರಿಯ

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

Tag: ಕಾರ್ಮಿಕರು