ಉತ್ತರ ಪ್ರದೇಶದ ಕನ್ನೌಜ್‌ನ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಶನಿವಾರ ಮಧ್ಯಾಹ್ನ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು 25 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪರಿಹಾರ...
ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಪ್ರವಾಹ ಉಂಟಾಗಿ ಗಣಿಯಲ್ಲಿ ಸಿಲುಕಿರುವ ಒಟ್ಟು ಒಂಬತ್ತು ಕಾರ್ಮಿಕರ ಪೈಕಿ ಓರ್ವ ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ಇನ್ನು ಈಗಾಗಲೇ ಮೂವರ ಮೃತದೇಹವನ್ನು ರಕ್ಷಣಾ ತಂಡ...
4ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ ಅಕ್ಟೋಬರ್ 26, 27 ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಕೇಂದ್ರೀಯ ಕಾರ್ಮಿಕ ಸಂಘಟನೆ ಎಐಯುಟಿಯುಸಿ ಅಧ್ಯಕ್ಷ ಕೆ ಸೋಮಶೇಖರ್ ಮಾಹಿತಿ ನೀಡಿದರು.
ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ...
ಕಳೆದ 24 ಗಂಟೆಗಳಲ್ಲಿ ಬಿಹಾರದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಗಾಹಾದಲ್ಲಿ ಸುಮಾರು 150 ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಸಿಕ್ಕಿಬಿದ್ದ 150 ಕಾರ್ಮಿಕರಲ್ಲಿ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು...
ಉಡುಪಿಯಲ್ಲಿ ಮೇ ದಿನಾಚರಣೆ ಕಾರ್ಪೊರೇಟ್-ಕೋಮುವಾದ ಮೈತ್ರಿಯಿಂದ ಕಾರ್ಮಿಕರನ್ನು ಬಂಡವಾಳಗಾರರ ಗುಲಾಮರಾಗಿ ಮಾಡಿ ಗುಲಾಮಗಿರಿಗೆ ತಳ್ಳುತ್ತಿದ್ದಾರೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.
ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿಂದ...