ಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ. ರಾಮಚಂದ್ರ...
’ಏಕಸ್ವಾಮ್ಯ ಖರೀದಿ ಬಂಡವಾಳಶಾಹಿ’ ಕೃತಿಯ ಹಸ್ತಪ್ರತಿ ಬಿಡುಗಡೆ ಮಾಡಲಾಯಿತು
"ಹೊರಗುತ್ತಿಗೆ ಮೂಲಕ ಕಾರ್ಮಿಕರ ಬಲ ಕಸಿಯಲಾಗಿದೆ. ಕಾರ್ಮಿಕರು ಒಗ್ಗೂಡುವುದನ್ನು ತಪ್ಪಿಸಲು ಹೊರಗುತ್ತಿಗೆ ಪದ್ಧತಿ ಆರಂಭವಾಯಿತು" ಎಂದು ಲೇಖಕ, ಚಿಂತಕ ಬಿ.ಆರ್.ಮಂಜುನಾಥ್ ತಿಳಿಸಿದರು.
’ಈದಿನ.ಕಾಂ’ ಕಚೇರಿಯ ತಾರಸಿಯಲ್ಲಿ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ದೇಶದಾದ್ಯಂತ ಕರೆ ಮೇರೆಗೆ ಪ್ರತಿಭಟನೆ ನಡೆಸಿದ ಕಾರ್ಮಿಕರು...
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದ ಬಳಿಕ ಪಿಂಚಣಿಯೂ ನಿಂತು ಹೋಗಿದೆ ಎಂದು ಆರೋಪಿಸಿ ಎಐಟಿಯುಸಿ ನೇತೃತ್ವದ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ...
ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಶನ್ ನೌಕರರ ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಾವಣಗೆರೆ ನಗರದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ಎಐಟಿಯುಸಿ ಪದಾಧಿಕಾರಿಗಳು ಒಂದು ದಿನದ ಉಪವಾಸ...