ರಾಯಚೂರು ಜಿಲ್ಲೆ ಸಿಂಧನೂರು ನಗರದ ಎಪಿಎಂಸಿಯ ಶ್ರಮಿಕ ಭವನದಲ್ಲಿ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ರಾಯಚೂರು ಜಿಲ್ಲಾ 9ನೇ ಜಿಲ್ಲಾ ಸಮ್ಮೇಳನ ನಡೆಯಿತು.
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಟಿಯುಸಿಐ ರಾಜ್ಯಾಧ್ಯಕ್ಷ, ಆರ್.ಮಾನಸಯ್ಯ,...
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ‘ಒಳ್ಳೆಯ ದಿನಗಳು ಬರುತ್ತಿವೆ’ ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....
ರಾಷ್ಟ್ರದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಹಲವು ಕಾಯ್ದೆ ಮತ್ತು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕಾರ್ಮಿಕರು ಸಂಘಟಿತರಾಗುವ ಮೂಲಕ ಅವುಗಳ ಪ್ರಯೋಜನಗಳನ್ನು ಪಡೆದು ಕೊಳ್ಳಬೇಕೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ...
ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ಕರೆದುಕೊಂಡು ಬಂದು, ಅವರಿಗೆ ಮೂಲಭೂತ ಸೌಲಭ್ಯ ಒದಗಿಸದೇ ದುಡಿಸಿಕೊಳ್ಳಲಾಗುತ್ತಿದೆ. ಕಾನೂನು ಬಾಹಿರವಾಗಿ ಕಡಿಮೆ ದುಡ್ಡು ನೀಡಿ ದುಡಿಸಿಕೊಳ್ಳುತ್ತಿರುವ ಮಾಲೀಕರ ಮೇಲೆ ಮತ್ತು ಕಾರ್ಮಿಕ ಅಧಿಕಾರಿಗಳ...
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅನಿವಾರ್ಯವಾಗಿ ಬೆಂಬಲಿಸುವ ಪರಿಸ್ಥಿತಿ ತಲುಪಿರುವ ರೈತ-ಕಾರ್ಮಿಕರ ಸಂಘಟನೆಗಳು ಕಾಂಗ್ರೆಸ್ಸಿನ ಮೇಲೆ ಒತ್ತಡ ಹೇರುವ ಶಕ್ತಿಯನ್ನೂ ಹೊಂದಿಲ್ಲವೇ? ವಿರೋಧ ಪಕ್ಷಗಳು ಜನಪರ ನೀತಿಯ ವಿಚಾರದಲ್ಲೂ ವಿರುದ್ಧವಾಗಿ ನಿಲ್ಲುವ ಶಕ್ತಿ ಪಡೆದುಕೊಂಡಿರುವುದೂ,...