ರೈತ ಮತ್ತು ಕಾರ್ಮಿಕರ ಹಕ್ಕುಗಳಿಗೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನ.26ರಿಂದ 28ವರೆಗೆ ಬೆಂಗಳೂರಿನ ಪ್ರೀಡಂಪಾರ್ಕನಲ್ಲಿ 72ಗಂಟೆಗಳ ನಿರಂತರ ಹೋರಾಟಕ್ಕೆ ಕರೆ ನೀಡಿದ್ದು, ಸರ್ಕಾರಿ ಭೂಮಿ ಸಾಗುವಳಿ...
ಸರ್ಕಾರಿ ನೌಕರರು, ರಾಜಕಾರಣಿಗಳ ವೇತನ ಸೇರಿದಂತೆ ಎಲ್ಲವೂ ಏರಿಕೆಯಾಗುತ್ತಿದೆ. ಆದರೆ, ಇದೇ ಹೊತ್ತಿನಲ್ಲಿ ಕಾರ್ಮಿಕರ ಮಕ್ಕಳ ಕಲಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ಕಡಿತ ಮಾಡಲಾಗಿದೆ. ಅಧಿಕಾರಿಗಳ ತಪ್ಪಿನಿಂದಾಗಿ ಕಾರ್ಮಿಕರ ಮಕ್ಕಳು ಶಿಕ್ಷೆ ಅನುಭವಿಸುವಂತಾಗಿದೆ...
ಕೈಯಲ್ಲಿ ಮಲ ಬಾಚುವಿಕೆ, ಮಲದ ಗುಂಡಿಗಳಿಗೆ ಪೌರ ಕಾರ್ಮಿಕರನ್ನು ಇಳಿಸುವುದನ್ನು ಕಾನೂನಾತ್ಮಕವಾಗಿ ನಿಷೇಧಿಸಿದ್ದರೂ, ಈ ಅನಿಷ್ಟ ಪದ್ದತಿ ಇನ್ನೂ ಜೀವಂತವಾಗಿದೆ. ಸರ್ಕಾರಿ ಅಧಿಕಾರಿಗಳು ಸೇರಿದಂತೆ ಪ್ರಬಲರು ಪೌರ ಕಾರ್ಮಿಕರನ್ನು ಕೊಳಚೆ ಗುಂಡಿಗಳಿಗೆ ಇಳಿಸಿ,...
ಬ್ರಹ್ಮಾಖಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದು ಬಿದ್ದಿದ್ದು, ಸುಮಾರು 40 ಕಾರ್ಮಿಕರು ಅವಶೇಷಗಳಲ್ಲಿ ಸಿಲುಕಿದ್ದಾರೆ. ಅವರನ್ನು ರಕ್ಷಿಸಲು ಭಾನುವಾರ ರಾತ್ರಿಯಿಡೀ ಶ್ರಮಿಸಿದ ರಕ್ಷಣಾಧಿಕಾರಿಗಳು ಕಾರ್ಮಿಕರೊಂದಿಗೆ ಸಂಪರ್ಕ ಸಾಧಿಸಿದ್ದಾರೆ. ಅವರಿಗೆ ಆಹಾರ...
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಎರಡು ವರ್ಷಗಳಿಂದ ಬಾಕಿ ಉಳಿದಿರುವ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಕೋಲಾ ತಾಲೂಕಿನ ಉಳವರೇ ಗ್ರಾಮದ ವಿದ್ಯಾರ್ಥಿಗಳು ಪತ್ರ...