ದಾವಣಗೆರೆ | ಕಾರ್ಮಿಕರ ಮಕ್ಕಳಿಗೆ ಶೀಘ್ರದಲ್ಲಿ ವಿದ್ಯಾರ್ಥಿ ವೇತನ; ಸಚಿವ ಸಂತೋಷ್ ಲಾಡ್

ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಮಾಹಿತಿ ನೀಡಿದ್ದಾರೆ. ದಾವಣಗೆರೆ ಪಾಲಿಕೆಯ ಸಭಾಂಗಣದಲ್ಲಿ...

ಬೆಂಗಳೂರು | ನೀರಿಲ್ಲದೆ ಒಣಗುತ್ತಿವೆ ಧೋಬಿ ಘಾಟ್‌ಗಳು; ಕಾರ್ಮಿಕರ ಜೀವನ ಅತಂತ್ರ

ಮಳೆ ಕೊರತೆ ಮತ್ತು ಅಂತರ್ಜಲ ಮಟ್ಟ ಕುಸಿಯುತ್ತಿರುವ ಕಾರಣ ಬೆಂಗಳೂರಿಗೆ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಆಸ್ಪತ್ರೆಗಳು, ಹೋಟೆಲ್‌ಗಳು ಹಾಗೂ ಡ್ರೈ-ಕ್ಲೀನಿಂಗ್ ಸೌಲಭ್ಯಗಳನ್ನು ಪೂರೈಸುವ ಧೋಬಿ ಘಾಟ್‌ಗಳು (ತೆರೆದ ಗಾಳಿ ಲಾಂಡ್ರಿಗಳು)...

ಅತ್ತಿಬೆಲೆ ಪಟಾಕಿ ದುರಂತ | ಮೃತ ಕಾರ್ಮಿಕರಲ್ಲಿ ಒಂದೇ ಗ್ರಾಮದ 8 ವಿದ್ಯಾರ್ಥಿಗಳು

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ 14 ಜನರಲ್ಲಿ ಒಂದೇ ಗ್ರಾಮದ ಎಂಟು ವಿದ್ಯಾರ್ಥಿಗಳೂ ಸೇರಿದ್ದಾರೆ. ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಈವರೆಗೆ 14 ಜನರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ...

ಕಲಬುರಗಿ | ಕಾರ್ಮಿಕ ಸಂಘಟನೆಗಳ ಧರಣಿ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಕ್ವಿಟ್ ಇಂಡಿಯಾ ದಿನದಂದು (ಆಗಸ್ಟ್‌ 9) ರಾಷ್ಟ್ರವ್ಯಾಪಿ ಕಾರ್ಮಿಕರು ಮಹಾ ಧರಣಿ ನಡೆಸುತ್ತಿದ್ದಾರೆ. ಕಲಬುರಗಿಯಲ್ಲಿಯೂ ಜಿಲ್ಲಾಧಿಕಾರಿ ಕಚೇರಿ ಎದುರು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...

ಚಿತ್ರದುರ್ಗ | ಕಾರ್ಮಿಕರ ಮಕ್ಕಳಿಗೆ ಶಿಕ್ಷಣಿಕ ಸಹಾಯಧನ ವಿತರಣೆಗೆ ವಿಳಂಬ; ಪ್ರತಿಭಟನೆ

ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡಲಾಗುವ ಶೈಕ್ಷಣಿಕ ಸಹಾಯಧನ ವಿತರಣೆಗೆ ವಿಳಂಬ ಧೋರಣೆ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆಯ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘವು ಪ್ರತಿಭಟನೆ ನಡೆಸಿದೆ. ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...

ಜನಪ್ರಿಯ

‘ನಾವು’ vs ‘ಅವರು’ ಮನಸ್ಥಿತಿ ಸ್ವೀಕಾರಾರ್ಹವಲ್ಲ; ಸಮುದಾಯಗಳನ್ನು ಪ್ರಚೋದಿಸುವುದು ಸರಿಯಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್

ವಿದೇಶಿ ಆಮದುಗಳ ಮೇಲೆ ಹೆಚ್ಚು ಅವಲಂಬಿತವಾಗಬಾರದು. 'ಸ್ವದೇಶಿ' ಅಥವಾ ಸ್ಥಳೀಯ ಉತ್ಪಾದನೆಗೆ...

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

ಬಾಪೂ ಎಂಬ ಪವಾಡದ ಅನ್ವೇಷಣೆ…

ಇಂದು ರಾಷ್ಟ್ರಪಿತ ಬಾಪೂ ಜನ್ಮದಿನ. ಆ ನೆನಪಿನಲ್ಲಿ ಸದ್ಯದಲ್ಲೇ ಹೊರಬರಲಿರುವ ಎನ್.ಎಸ್.‌...

Tag: ಕಾರ್ಮಿಕರು

Download Eedina App Android / iOS

X