ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-27 ರಲ್ಲಿ ಬುಧವಾರ ನಡೆದಿದೆ.
ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ...
ಪೈಪ್‌ಲೈನ್ ಅಗೆಯುವ ಕೆಲಸದ ಸಮಯದಲ್ಲಿ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಇತರ ಐವರು ಮಣ್ಣಿನಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಂಗಿ ಕಾ...
ಕೊಪ್ಪಳ ಮತ್ತು ತುಮಕೂರು ಕಾರ್ಖಾನೆಗಳಲ್ಲಿ ನಡೆದ ಪ್ರತ್ಯೇಕ ಅವಘಡಗಳಲ್ಲಿ ಮೂವರು ಕಾರ್ಮಿಕರು ಮಂಗಳವಾರ ಮೃತಪಟ್ಟಿದ್ದಾರೆ.
ಕೊಪ್ಪಳ ತಾಲ್ಲೂಕಿನ ಅಲ್ಲಾನಗರ ಸಮೀಪದಲ್ಲಿರುವ ಹೊಸಪೇಟೆ ಇಸ್ಪಾಥ್ ಸ್ಟೀಲ್ ಕಾರ್ಖಾನೆಯಲ್ಲಿ (ಕಾಮಿನಿ ಇಂಡಸ್ಟ್ರೀಸ್) ಮಂಗಳವಾರ ಸಂಜೆ ಅನಿಲ ಸೋರಿಕೆಯಾಗಿದ್ದು...
ಸಿಮೆಂಟ್ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ, ಕಬ್ಬಿಣದ ರಾಡ್‌ವೊಂದು ಕಳಚಿ ಬಿಸಿದ್ದು, ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಜಾರ್ಖಂಡ ಮೂಲದ...
ವಿಜಯಪುರದ ರಾಜಗುರು ಮೆಕ್ಕಜೋಳ ಸಂಸ್ಕರಣಾ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಏಳು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು ಎಂದು ವಿಜಯಪುರ ಜಿಲ್ಲಾ ಜಂಟಿ ಕಾರ್ಮಿಕ...