ನರಗುಂದ, ನವಲಗುಂದ ಹೋರಾಟದ ರೈತ ಹುತಾತ್ಮರ ಸ್ಮರಣೆ ಮತ್ತು ದೇವನಹಳ್ಳಿ ರೈತರ ಭೂಸ್ವಾಧೀನ ಕೈ ಬಿಟ್ಟದ್ದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ವಿಜಯೋತ್ಸವವನ್ನು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ರೈತ ಸಂಘಟನೆಗಳ ಸಂಯುಕ್ತ...
ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಮಿಕ ಸಂಘಟನೆಗಳ ಕಲಬುರಗಿ ಜಂಟಿ ಸಮಿತಿ ಜಿಲ್ಲಾ...
ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ ಎಂದು ಕಾಶಿನಾಥ ಬಂಡಿ ಆರೋಪಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ...
ಕೇಂದ್ರ ಸರ್ಕಾರದ ಜನವಿರೋಧಿ ನೀತಗಳು ಮತ್ತು ಧೋರಣೆಗಳನ್ನು ಖಂಡಿಸಿ, ರೈತರ ಮತ್ತು ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ...