ಶಿವಮೊಗ್ಗ, ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಇವರು ನೆನ್ನೆ ದಿವಸ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ...
ಎಸ್.ಕೆ. ಕಾಂತ ಅವರು ಕಾರ್ಮಿಕರಾಗಿ, ಕಾರ್ಮಿಕ ನಾಯಕರಾಗಿ, ಸಂಘಟಕರಾಗಿ, ಸಮಾಜ ಸೇವಕರಾಗಿ, ಶಾಸಕರಾಗಿ, ಸಚಿವರಾಗಿ ತಮ್ಮನ್ನು ಪೊರೆದ ಸಮಾಜಕ್ಕೆ ತೆತ್ತುಕೊಂಡವರು. ಜನ ಮುಖ್ಯ ಎಂದವರು. ಜನರಲ್ಲಿ ಜಾಗೃತಿ ಮೂಡಿಸಲು ಶ್ರಮಿಸಿದವರು. ಅಧಿಕಾರದ ಸ್ಥಾನಗಳು,...
ಟೈಲರ್‌ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ 25 ನೇ...
"ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು" ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು.
ಅವರು ಇಂದು ಮಧ್ಯಾಹ್ನ ವಿಧಾನಮಂಡಲ ಅಧಿವೇಶನ...
ಆಹಾರ ವಿತರಣಾ ಆ್ಯಪ್ ಮತ್ತು ಇ-ಕಾಮರ್ಸ್ ಕಂಪನಿಗಳಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...