ವಿದ್ಯುತ್ ತಂತಿ ಸ್ಪರ್ಶಿಸಿ ಲಕ್ಷ್ಮಣ (50) ಎಂಬ ವ್ಯಕ್ತಿ ಮೃತಪಟ್ಟಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕಿನ ಕಾಮತಿ ಕೂಡುಗೆಯ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕಾಮತಿ ಕೂಡುಗೆಯ ಗ್ರಾಮದ ತೋಟ ಒಂದರಲ್ಲಿ ಕಾಳು ಮೆಣಸು...
ಕಲ್ಲು ಕ್ರಷರ್‌ನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಸಮೀಪ ನಡೆದಿದೆ. ಆಂಧ್ರ ಮೂಲದ ವೆಂಕಟೇಶ್...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನ ಸೌಂದತ್ತಿ ಗ್ರಾಮದ ದಿಗ್ಗೇವಾಡಿ ರಸ್ತೆ ಬದಿ, ಬೀದಿ ನಾಯಿಗಳ ದಾಳಿಗೆ ಸಿಲುಕಿ ಕಟ್ಟಡ ಕಾರ್ಮಿಕ ಶಿವಾನಂದ ಕುಂಬಾರ ಮೃತಪಟ್ಟ ಘಟನೆ ನಡೆದಿದೆ.
ಮದ್ಯದ ಅಮಲಿನಲ್ಲಿ ಬಿದ್ದಿದ್ದ ಕಾರ್ಮಿಕನ...
ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಉದ್ದೇಶದಿಂದ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಯೋಗದಲ್ಲಿ ನಿರ್ಮಿಸಲಾಗಿರುವ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು...
ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗಿನ ಜಾವ 3 ಗಂಟೆ ಸುಮಾರಿಗೆ ನಡೆದಿದೆ.
ಹಟ್ಟಿ ಚಿನ್ನದ ಗಣಿಯ ಮಲ್ಲಪ್ಪ...