ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಯಂತ್ರದ ಬೆಲ್ಟ್‌ಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಕಾರ್ಮಿಕ ರಾಕೇಶ್ (22) ಎಂಬ ಮೃತ ದುರ್ದೈವಿ. ರಾಕೇಶ್ ಇತ್ತೀಚೆಗಷ್ಠೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಮಂಗಳವಾರ ರಾತ್ರಿ...
ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ...
ರಾಯಚೂರು ಶಾಖೋತ್ಪನ್ನ ಕೇಂದ್ರದ ವಿದ್ಯುತ್ ಸ್ಥಾವರದ 4ನೇ ಘಟಕದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆದಿದೆ.
ಯಾದಗಿರಿ ನಗರದ ನಿವಾಸಿ ನಿಂಗಪ್ಪ(45) ಎಂಬುವರು ವಿದ್ಯುತ್ ಸ್ಪರ್ಶಕ್ಕೆ ಬಲಿಯಾದ ದುರ್ದೈವಿ,...
ಉಡುಪಿ ಜಿಲ್ಲೆಯ ಎಲ್ಲೂರು ಬಳಿ iರುವ ಅದಾನಿ ವಿದ್ಯುತ್ ಸ್ಥಾವರದಲ್ಲಿ (ಹಿಂದಿನ ಯುಪಿಸಿಎಲ್) ದುರ್ಘಟನೆ ಸಂಭವಿಸಿದ್ದು, ರಾಜಸ್ಥಾನ ಮೂಲದ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ.
ಶುಕ್ರವಾರ, ಸ್ಥಾವರದಲ್ಲಿದ್ದ ಕಬ್ಬಿಣದ ದೊಡ್ಡ ಬೀಮ್ ಕುಸಿದು ನಾಲ್ವರು...
ಸಹೋದ್ಯೋಗಿಗಳೊಂದಿಗೆ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಆಲಕ್ಕೋಡು ನಿವಾಸಿ ಅಪ್ಪು ಶ್ರೀಜೇಶ್...