ಮೀನು ಹಿಡಿಯಲು ಹೋದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ನಿಂಬೂರ್ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಹುಮನಾಬಾದ್ ಪಟ್ಟಣದ ನಿವಾಸಿ ವಿಲಾಸ ಜೋಷಿ (40) ಮೃತ ಕಾರ್ಮಿಕ.
ಮೃತ ವಿಲಾಸ ಹಾಗೂ...
ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿರೊಬ್ಬರು ಮೃತಪಟ್ಟ ಘಟನೆ ಗುರುವಾರ ಜರುಗಿದೆ.
ಮಲ್ಲಪ್ಪ ತೊಗರಖೇಡೆ (58) ಮೃತ ಕಾರ್ಮಿಕ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿ ಕೆಲಸ...
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರ ಪ್ರಾಣಕ್ಕೆ ಕುತ್ತು ತರುವಂತಹ ಎನ್‍ಎಂಎಸ್ ರದ್ದುಗೊಳಿಸಿ, ಕಮಲಾಪುರದಲ್ಲಿ ಮೃತಪಟ್ಟ ನರೇಗಾ ಕಾರ್ಮಿಕ ಸಂತ್ರಸ್ತ ಕುಟುಂಬಕ್ಕೆ ಕೂಡಲೇ 2 ಲಕ್ಷ ರೂ. ಪರಿಹಾರ ನೀಡಿ,...
ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಯಂತ್ರದ ಬೆಲ್ಟ್‌ಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಕಾರ್ಮಿಕ ರಾಕೇಶ್ (22) ಎಂಬ ಮೃತ ದುರ್ದೈವಿ. ರಾಕೇಶ್ ಇತ್ತೀಚೆಗಷ್ಠೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಮಂಗಳವಾರ ರಾತ್ರಿ...
ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ...